ಧರ್ಮೋಪದೇಶಕಾಂಡ 21:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅವಳನ್ನು ಮನೆಗೆ ಕರೆದುಕೊಂಡು ಬರಲಿ, ತರುವಾಯ ಅವಳು ಕ್ಷೌರಮಾಡಿಸಿಕೊಂಡು, ಉಗುರುಗಳನ್ನು ಕತ್ತರಿಸಿಕೊಳ್ಳುವಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ತರುವಾಯ ಅವಳು ತಲೆ ಕ್ಷೌರಮಾಡಿಸಿಕೊಂಡು, ಉಗುರುಗಳನ್ನು ತೆಗೆದುಕೊಂಡು, ಸೆರೆಯ ಬಟ್ಟೆಗಳನ್ನು ತೆಗೆದಿಟ್ಟು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅವಳನ್ನು ಮನೆಗೆ ಕರಕೊಂಡು ಬರಲಿ; ತರುವಾಯ ಅವಳು ಕ್ಷೌರಮಾಡಿಸಿಕೊಂಡು ಉಗುರುಗಳನ್ನು ತೆಗೆದುಕೊಂಡು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆಕೆಯನ್ನು ನಿನ್ನ ಮನೆಯೊಳಗೆ ಕರೆದುಕೊಂಡು ಬರಬೇಕು. ಆಕೆಯು ತಲೆಯನ್ನು ಬೋಳಿಸಿಕೊಂಡು ಉಗುರನ್ನು ಕತ್ತರಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅವಳು ತಲೆ ಕ್ಷೌರಮಾಡಿಸಿಕೊಂಡು, ಉಗುರುಗಳನ್ನು ಕತ್ತರಿಸಿಕೊಂಡು, ಅಧ್ಯಾಯವನ್ನು ನೋಡಿ |