ಧರ್ಮೋಪದೇಶಕಾಂಡ 22:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 “ನಾನು ಇವಳನ್ನು ಮದುವೆಮಾಡಿಕೊಂಡೆನು; ಆದರೆ ಇವಳೊಡನೆ ಸಂಗಮಿಸಿದಾಗ ಇವಳು ಕನ್ನಿಕೆಯಲ್ಲವೆಂದು ತಿಳಿದುಬಂತು” ಎಂದು ಹೇಳಿ ಅವಳ ಹೆಸರನ್ನು ಕೆಡಿಸಿದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅವಳ ಬಗ್ಗೆ ಇಲ್ಲಸಲ್ಲದ ಮಾತುಗಳನ್ನು ಹೇಳಿ ‘ನಾನು ಇವಳನ್ನು ಮದುವೆಮಾಡಿಕೊಂಡೆ; ಆದರೆ ಕೂಡಿದಾಗ ಇವಳು ಕನ್ನಿಕೆಯಲ್ಲವೆಂದು ತಿಳಿದುಬಂತು’ ಎಂದು ಹೇಳಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಾನು ಇವಳನ್ನು ಮದುವೆಮಾಡಿಕೊಂಡೆನು; ಆದರೆ ಕೂಡಿದಾಗ ಇವಳು ಕನ್ನಿಕೆಯಲ್ಲವೆಂದು ತಿಳಿದುಬಂತು ಎಂದು ಹೇಳಿ ಅವಳ ಹೆಸರನ್ನು ಕೆಡಿಸಿದರೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ‘ನಾನು ಈಕೆಯನ್ನು ಮದುವೆಯಾದಾಗ ಈಕೆಯು ಕನ್ಯೆಯಲ್ಲವೆಂದು ನನಗೆ ತಿಳಿದುಬಂತು’ ಎಂದು ಜನರಿಗೆ ಸುಳ್ಳು ಹೇಳಿ ಆಕೆಯ ಮೇಲೆ ಸುಳ್ಳು ಅಪರಾಧ ಹೊರಿಸಿದರೆ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅವಳ ಬಗ್ಗೆ ಇಲ್ಲ ಸಲ್ಲದ ಮಾತುಗಳನ್ನು ಹೇಳಿ, “ನಾನು ಇವಳನ್ನು ಮದುವೆ ಮಾಡಿಕೊಂಡೆ, ಆದರೆ ಕೂಡಿದಾಗ ಇವಳು ಕನ್ನಿಕೆಯಲ್ಲವೆಂದು ತಿಳಿದುಬಂತು,” ಎಂದು ಹೇಳಿ ಅವಳ ಮೇಲೆ ಆಪಾದನೆ ತರಬಹುದು. ಅಧ್ಯಾಯವನ್ನು ನೋಡಿ |