Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 22:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆ ಸ್ತ್ರೀಯ ತಂದೆ ಅವರಿಗೆ, “ನಾನು ನನ್ನ ಮಗಳನ್ನು ಈ ಪುರುಷನಿಗೆ ಮದುವೆಮಾಡಿಕೊಟ್ಟ ಮೇಲೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ತಂದೆ ಅವರಿಗೆ, ‘ನಾನು ನನ್ನ ಮಗಳನ್ನು ಈ ಪುರುಷನಿಗೆ ಮದುವೆಮಾಡಿಕೊಟ್ಟೆ; ಆಮೇಲೆ ಇವನು ಅವಳನ್ನು ದ್ವೇಷಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ತಂದೆ ಅವರಿಗೆ - ನಾನು ನನ್ನ ಮಗಳನ್ನು ಈ ಪುರುಷನಿಗೆ ಮದುವೆಮಾಡಿಕೊಟ್ಟ ಮೇಲೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಹುಡುಗಿಯ ತಂದೆಯು ಹಿರಿಯರಿಗೆ, ‘ನನ್ನ ಮಗಳನ್ನು ಇವನಿಗೆ ಹೆಂಡತಿಯನ್ನಾಗಿ ಕೊಟ್ಟೆನು. ಆದರೆ ಈಗ ಅವನು ಆಕೆಯನ್ನು ದ್ವೇಷಿಸಿ ಬೇಡವೆನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಮೇಲೆ ಹುಡುಗಿಯ ತಂದೆಯು ಹಿರಿಯರಿಗೆ ಹೇಳತಕ್ಕದ್ದೇನೆಂದರೆ, “ನನ್ನ ಮಗಳನ್ನು ಈ ಮನುಷ್ಯನಿಗೆ ಹೆಂಡತಿಯಾಗಿ ಕೊಟ್ಟಿದ್ದೇನೆ, ಅವನು ಅವಳನ್ನು ದ್ವೇಷಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 22:16
3 ತಿಳಿವುಗಳ ಹೋಲಿಕೆ  

ಯಾವನಾದರೂ ತಾನು ಮದುವೆಮಾಡಿಕೊಂಡ ಸ್ತ್ರೀಯನ್ನು ದ್ವೇಷಿಸಿ, ಅವಳ ವಿಷಯದಲ್ಲಿ ಇಲ್ಲಸಲ್ಲದ ಕೆಟ್ಟ ಮಾತುಗಳನ್ನು ಆಡಿ,


ಅವಳ ತಾಯಿ ತಂದೆಗಳು ತಮ್ಮ ಮಗಳು ವಿವಾಹಕ್ಕೆ ಮುಂಚೆ ಪುರುಷಸಂಪರ್ಕವಿಲ್ಲದವಳು ಎಂಬುವುದಕ್ಕೆ ನಿದರ್ಶನವನ್ನು ಊರ ಬಾಗಿಲಿಗೆ ಹಿರಿಯರ ಮುಂದೆ ತಂದು ತೋರಿಸಬೇಕು.


ಇವನು ಅವಳನ್ನು ದ್ವೇಷಿಸಿ, ಪರಪುರುಷನ ಸಂಪರ್ಕ ಮಾಡಿದವಳೆಂದು ನಿರಾಧಾರವಾದ ಮಾತುಗಳನ್ನಾಡಿ ಅವಳ ಹೆಸರನ್ನು ಅವಮಾನಪಡಿಸುತ್ತಾನೆ. ಇಗೋ ನನ್ನ ಮಗಳು ವಿವಾಹಕ್ಕೆ ಮುಂಚೆ ಪುರುಷಸಂಪರ್ಕ ಮಾಡಿದವಳಲ್ಲ ಎಂಬುವುದಕ್ಕೆ ಇದೇ ಪ್ರಮಾಣ” ಎಂದು ಹೇಳಿ ಅವಳ ಹೊದಿಕೆಯನ್ನು ಆ ಊರಿನ ಹಿರಿಯರ ಮುಂದೆ ಇಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು