ಧರ್ಮೋಪದೇಶಕಾಂಡ 22:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆ ಊರಿನ ಹಿರಿಯರು ಅವನನ್ನು ಹಿಡಿಸಿ ಅವನನ್ನು ಹೊಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಇಸ್ರಯೇಲಳಾದ ಮಹಿಳೆಯ ಬಗ್ಗೆ ಆ ವ್ಯಕ್ತಿ ನಿರಾಧಾರವಾದ ತಪ್ಪು ಹೊರಿಸಿದ್ದರಿಂದ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಇಸ್ರಾಯೇಲ್ಯಳಾದ ಹೆಣ್ಣಿನ ವಿಷಯದಲ್ಲಿ ಆ ಪುರುಷನು ನಿರಾಧಾರವಾದ ತಪ್ಪುಹೊರಿಸಿದ್ದರಿಂದ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆಗ ಊರಿನ ಹಿರಿಯರು ಆ ಮನುಷ್ಯನಿಗೆ ಶಿಕ್ಷೆ ವಿಧಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆಗ ಪಟ್ಟಣದ ಹಿರಿಯರು ಆ ಮನುಷ್ಯನನ್ನು ತೆಗೆದುಕೊಂಡು ಬಂದು ಅವನನ್ನು ಶಿಕ್ಷಿಸಬೇಕು. ಅಧ್ಯಾಯವನ್ನು ನೋಡಿ |