ಧರ್ಮೋಪದೇಶಕಾಂಡ 22:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆದರೆ ಆ ಹೆಣ್ಣು ವಿವಾಹಕ್ಕೆ ಮುಂಚೆ ದೈಹಿಕವಾಗಿ ಪುರುಷಸಂಪರ್ಕ ಮಾಡಿದ್ದು ನಿಜ ಎಂದು ತಿಳಿದುಬಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 “ಆದರೆ ಆ ಮಹಿಳೆ ವಿವಾಹಕ್ಕೆ ಮುಂಚೆ ಪುರುಷಸಂಪರ್ಕ ಮಾಡಿದವಳೇ ಎಂದು ತಿಳಿದುಬಂದರೆ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಆದರೆ ಆ ಹೆಣ್ಣು ವಿವಾಹಕ್ಕೆ ಮುಂಚೆ ಪುರುಷ ಸಂಪರ್ಕಮಾಡಿದವಳೇ ಎಂದು ತಿಳಿದುಬಂದರೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 “ಆದರೆ ಹುಡುಗಿಯ ಗಂಡನು ಆಕೆಯ ಬಗ್ಗೆ ಹೇಳಿದ್ದು ಸತ್ಯವಾಗಿದ್ದರೆ, ಹುಡುಗಿಯ ತಂದೆತಾಯಂದಿರ ಬಳಿ ಆಕೆಯು ಪುರುಷ ಸಂಪರ್ಕವಿಲ್ಲದವಳಾಗಿದ್ದಳು ಎಂಬುದಕ್ಕೆ ಪುರಾವೆ ಇಲ್ಲದಿದ್ದಲ್ಲಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆದರೆ ಆ ಮಾತು ಸತ್ಯವಾಗಿದ್ದರೆ, ಆ ಹುಡುಗಿಯಲ್ಲಿ ಕನ್ಯಾಲಕ್ಷಣ ಕಾಣದೆ ಇದ್ದರೆ, ಅಧ್ಯಾಯವನ್ನು ನೋಡಿ |