ಧರ್ಮೋಪದೇಶಕಾಂಡ 22:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಯಾವನಾದರೂ ಇನ್ನೊಬ್ಬನ ಹೆಂಡತಿಯೊಡನೆ ವ್ಯಭಿಚಾರಮಾಡಿದ್ದು ತಿಳಿದುಬಂದರೆ ಆ ಸ್ತ್ರೀ ಮತ್ತು ಪುರುಷರಿಬ್ಬರಿಗೂ ಮರಣಶಿಕ್ಷೆಯಾಗಬೇಕು. ಹೀಗೆ ನೀವು ಆ ದುಷ್ಟತ್ವವನ್ನು ಇಸ್ರಾಯೇಲರ ಮಧ್ಯದಿಂದ ತೆಗೆದುಹಾಕಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 “ಒಬ್ಬನು ಪರನ ಹೆಂಡತಿಯೊಡನೆ ವ್ಯಭಿಚಾರ ಮಾಡಿ ಸಿಕ್ಕಿಬಿದ್ದರೆ ಆ ಸ್ತ್ರೀಪುರುಷ ಇಬ್ಬರಿಗೂ ಮರಣಶಿಕ್ಷೆಯಾಗಬೇಕು. ಹೀಗೆ ನೀವು ಇಂಥ ಕೇಡನ್ನು ಇಸ್ರಯೇಲರಿಂದ ತೆಗೆದುಹಾಕಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಯಾವನಾದರೂ ಪರನ ಹೆಂಡತಿಯೊಡನೆ ವ್ಯಭಿಚಾರಮಾಡಿದ್ದು ಹೊರಬಿದ್ದರೆ ಆ ಸ್ತ್ರೀ ಪುರುಷರಿಬ್ಬರಿಗೂ ಮರಣ ಶಿಕ್ಷೆಯಾಗಬೇಕು. ಹೀಗೆ ನೀವು ಆ ದುಷ್ಟತ್ವವನ್ನು ಇಸ್ರಾಯೇಲ್ಯರ ಮಧ್ಯದಿಂದ ತೆಗೆದುಹಾಕಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 “ಒಬ್ಬ ಮನುಷ್ಯನು ಇನ್ನೊಬ್ಬ ಮನುಷ್ಯನ ಹೆಂಡತಿಯ ಜೊತೆಗೆ ಲೈಂಗಿಕ ಸಂಬಂಧವನ್ನಿಟ್ಟಿದ್ದರೆ ಅವರಿಬ್ಬರನ್ನೂ ಸಾಯಿಸಬೇಕು. ಆ ಕೆಡುಕನ್ನು ನೀವು ಇಸ್ರೇಲಿನಿಂದ ತೆಗೆದುಹಾಕಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಒಬ್ಬ ಮನುಷ್ಯನು ಪರನ ಹೆಂಡತಿಯೊಡನೆ ಮಲಗಿಕೊಂಡವನಾಗಿ ಸಿಕ್ಕಿಬಿದ್ದರೆ, ಆ ಸ್ತ್ರೀಯ ಸಂಗಡ ಮಲಗಿಕೊಂಡ ಮನುಷ್ಯನೂ ಆ ಸ್ತ್ರೀಯೂ ಇಬ್ಬರೂ ಸಾಯಬೇಕು. ಹೀಗೆ ಕೆಟ್ಟದ್ದನ್ನು ಇಸ್ರಾಯೇಲಿನಿಂದ ತೆಗೆದುಹಾಕಬೇಕು. ಅಧ್ಯಾಯವನ್ನು ನೋಡಿ |