Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 23:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಬೀಜಹೊಡಿಸಿಕೊಂಡವರು ಅಥವಾ ರಹಸ್ಯಾಂಗವನ್ನು ಛೇದಿಸಿಕೊಂಡವರು ಯೆಹೋವನ ಸಭೆಯಲ್ಲಿ ಸೇರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ಬೀಜಹೊಡಿಸಿಕೊಂಡಾಗಲಿ, ಜನನ ಇಂದ್ರಿಯ ಕತ್ತರಿಸಿಕೊಂಡಾಗಲಿ ನಪುಂಸಕರಾದವರು ಸರ್ವೇಶ್ವರನ ಸಭೆಯಲ್ಲಿ ಸೇರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಬೀಜಹೊಡಿಸಿಕೊಂಡಾಗಲಿ ರಹಸ್ಯಾಂಗ ಛೇದಿಸಿಕೊಂಡಾಗಲಿ ನಪುಂಸಕರಾದವರು ಯೆಹೋವನ ಸಭೆಯಲ್ಲಿ ಸೇರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ಜನನಾಂಗದ ಬೀಜವನ್ನು ಹೊಡಿಸಿಕೊಂಡವನಾಗಲಿ ಜನನಾಂಗದ ಒಂದು ಭಾಗವನ್ನು ಕತ್ತರಿಸಿಕೊಂಡವನಾಗಲಿ ಇಸ್ರೇಲ್ ಜನರೊಂದಿಗೆ ದೇವಾರಾಧನೆ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಬೀಜ ಹೊಡಿಸಿಕೊಂಡವರು ಅಥವಾ ಜನನ ಇಂದ್ರಿಯ ಕತ್ತರಿಸಿಕೊಂಡವರು ಯೆಹೋವ ದೇವರ ಸಭೆಗೆ ಸೇರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 23:1
11 ತಿಳಿವುಗಳ ಹೋಲಿಕೆ  

ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ ಯೆಹೂದ್ಯನು ಅಥವಾ ಗ್ರೀಕನು ಎಂದಾಗಲೀ, ಆಳು ಅಥವಾ ಒಡೆಯ ಎಂದಾಗಲೀ, ಗಂಡು ಹಾಗೂ ಹೆಣ್ಣು ಎಂದಾಗಲೀ ಭೇದವಿಲ್ಲ.


ವಿರೋಧಿಯು ಕೈಚಾಚಿ ಅವಳ ಭೋಗ್ಯವಸ್ತುಗಳನ್ನೆಲ್ಲಾ ಬಾಚಿಬಿಟ್ಟನು; “ಮ್ಲೇಚ್ಛರು ನಿನ್ನ ಸಭೆಗೆ ಸೇರಬಾರದು” ಎಂದು ನೀನು ಆಜ್ಞಾಪಿಸಿದರೂ ಅಂಥವರೇ ತನ್ನಲ್ಲಿನ ಪವಿತ್ರಾಲಯದೊಳಗೆ ಸೇರುವುದನ್ನು ಆಕೆಯು ಕಾಣಬೇಕಾಯಿತು.


ಅವರ ಸಂತತಿಯವರಲ್ಲಿ ಮೂರನೆಯ ತಲೆಯವರು ಯೆಹೋವನ ಸಭೆಗೆ ಸೇರಬಹುದು.


ನಿಮ್ಮನ್ನು ಕಳವಳಪಡಿಸುವವರು ತಮ್ಮನೇ ತಾವು ಅಂಗಚ್ಛೇದನೆಯನ್ನಾದರೂ ಮಾಡಿಕೊಂಡರೆ ಚೆನ್ನಾಗಿತ್ತು.


ಮಲತಾಯಿಯ ಜೊತೆ ಸಂಗಮಿಸಬಾರದು; ಆಕೆ ತಂದೆಗೆ ಹೆಂಡತಿಯಾದವಳಲ್ಲವೇ.


“ಅವರು, ಮಲತಾಯಿಯನ್ನು ಸಂಗಮಿಸಿ ತಂದೆಗೆ ಅವಮಾನಪಡಿಸಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು