ಧರ್ಮೋಪದೇಶಕಾಂಡ 23:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಿಮ್ಮ ಊರುಗಳಲ್ಲಿ ಯಾವ ಸ್ಥಳವು ಅವನಿಗೆ ಇಷ್ಟವಾಗಿದೆಯೋ ಅಲ್ಲೇ ಅವನು ವಾಸವಾಗಿರಬಹುದು; ಅವನನ್ನು ನಿರ್ಬಂಧಪಡಿಸಬಾರದು ಹಾಗೂ ನೀವು ಅವನನ್ನು ಮತ್ತೆ ಶೋಷಣೆಗೆ ಗುರಿಮಾಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನಿಮ್ಮ ಊರುಗಳಲ್ಲಿ ಯಾವ ಸ್ಥಳವು ಅವನಿಗೆ ಇಷ್ಟವಾಗಿದೆಯೋ ಅಲ್ಲೇ ಅವನು ವಾಸವಾಗಿರಬಹುದು; ಅವನನ್ನು ನೀವು ಶೋಷಣೆಗೆ ಗುರಿಪಡಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಿಮ್ಮ ಊರುಗಳಲ್ಲಿ ಯಾವ ಸ್ಥಳವು ಅವನಿಗೆ ಇಷ್ಟವಾಗಿದೆಯೋ ಅಲ್ಲೇ ಅವನು ವಾಸವಾಗಿರಬಹುದು; ನಿರ್ಬಂಧಪಡಿಸಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಅವನು ನಿಮ್ಮ ಬಳಿಯಲ್ಲಿ ಇರಲು ಇಷ್ಟಪಟ್ಟರೆ ಅಥವಾ ಬೇರೆ ಊರಿಗೆ ಹೋಗಲು ಇಷ್ಟಪಟ್ಟರೆ ನೀವು ಅವನಿಗೆ ತೊಂದರೆಕೊಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನಿಮ್ಮ ಊರುಗಳಲ್ಲಿ ಯಾವ ಸ್ಥಳವು ಅವನಿಗೆ ಒಳ್ಳೆಯದೆಂದು ತೋಚುತ್ತದೆಯೋ, ಅಲ್ಲಿಯೇ ವಾಸವಾಗಲಿ. ಅವನನ್ನು ನೀವು ಕುಗ್ಗಿಸಬಾರದು. ಅಧ್ಯಾಯವನ್ನು ನೋಡಿ |
“ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.