Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 24:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮತ್ತೊಬ್ಬನಿಗೆ ಸಾಲಕೊಡುವಾಗ ಒತ್ತೆಯನ್ನು ತೆಗೆದುಕೊಳ್ಳುವುದಕ್ಕೆ ಅವನ ಮನೆಯೊಳಕ್ಕೆ ಹೋಗದೆ ಹೊರಗೆ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ಮತ್ತೊಬ್ಬನಿಗೆ ಸಾಲಕೊಡುವಾಗ ಒತ್ತೆಯನ್ನು ತೆಗೆದುಕೊಳ್ಳುವುದಕ್ಕೆ ಅವನ ಮನೆ ಒಳಕ್ಕೆ ಹೋಗದೆ ಹೊರಗೆ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಮತ್ತೊಬ್ಬನಿಗೆ ಸಾಲಕೊಡುವಾಗ ಒತ್ತೆಯನ್ನು ತೆಗೆದುಕೊಳ್ಳುವದಕ್ಕೆ ಅವನ ಮನೆಯೊಳಕ್ಕೆ ಹೋಗದೆ ಹೊರಗೆ ಇರಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ನೀವು ಯಾರಿಗಾದರೂ ಸಾಲಕೊಟ್ಟರೆ ಅದಕ್ಕೆ ಒತ್ತೆಯಾಗಿ ವಸ್ತುವನ್ನು ತೆಗೆದುಕೊಳ್ಳಲು ಅವನ ಮನೆಯೊಳಗೆ ಹೋಗಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಿನ್ನ ನೆರೆಯವನಿಗೆ ನೀವು ಯಾವುದೇ ರೀತಿಯ ಸಾಲಕೊಟ್ಟರೆ, ಅವನ ಒತ್ತೆಯನ್ನು ಕೇಳಲು ಅವನ ಮನೆಯಲ್ಲಿ ಪ್ರವೇಶಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 24:10
5 ತಿಳಿವುಗಳ ಹೋಲಿಕೆ  

ನೀವು ಕೈತೆರೆದು ಅವನಿಗೆ ಅವಶ್ಯವಾಗಿ ಬೇಕಾದದ್ದನ್ನು ಕೊಟ್ಟು ಸಹಾಯ ಮಾಡಬೇಕು.


ಏಕೆಂದರೆ ಅದು ಅವನಿಗೆ ಒಂದೇ ಹೊದಿಕೆಯಾಗಿದೆ. ಅದೇ ಅವನ ಮೈಗೆ ಉಡುಪು. ಅವನು ಬೇರೆ ಯಾವುದನ್ನು ಹೊದ್ದುಕೊಂಡು ಮಲಗಬೇಕು? ಅವನು ನನಗೆ ಮೊರೆಯಿಟ್ಟರೆ ನಾನು ಕಿವಿಗೊಟ್ಟು ಕೇಳುವೆನು. ಏಕೆಂದರೆ ನಾನು ದಯಾಪರನು.


ನೀನು ಒಬ್ಬನ ಕಂಬಳಿಯನ್ನು ಅಡವು ಇಟ್ಟುಕೊಂಡರೆ ಸೂರ್ಯನು ಮುಳುಗುವಷ್ಟರಲ್ಲಿ ಅದನ್ನು ಹಿಂದಕ್ಕೆ ಕೊಡಬೇಕು.


ಸಾಲತೆಗೆದುಕೊಂಡವನೇ ಒತ್ತೆಯ ಸಾಮಾನುಗಳನ್ನು ತಂದುಕೊಡಬೇಕು.


ನೋಡು, ನಿನ್ನ ಸಹೋದರನಿಂದ ಸುಮ್ಮನೆ ಒತ್ತೆಯಾಳುಗಳನ್ನು ತೆಗೆದುಕೊಂಡಿದ್ದಿ, ಬೆತ್ತಲೆಯವರ ಬಟ್ಟೆಯನ್ನೂ ಸೆಳಕೊಂಡಿದ್ದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು