ಧರ್ಮೋಪದೇಶಕಾಂಡ 24:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಸಾಲತೆಗೆದುಕೊಂಡವನೇ ಒತ್ತೆಯ ಸಾಮಾನುಗಳನ್ನು ತಂದುಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಸಾಲ ತೆಗೆದುಕೊಂಡವನೇ ಒತ್ತೆಯ ಸಾಮಾನನ್ನು ತಂದುಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಸಾಲತೆಗೆದುಕೊಂಡವನೇ ಒತ್ತೆಯ ಸಾಮಾನನ್ನು ತಂದು ಕೊಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನೀವು ಹೊರಗೆ ನಿಂತುಕೊಳ್ಳಬೇಕು. ಸಾಲ ತೆಗೆದುಕೊಂಡ ವ್ಯಕ್ತಿಯು ತನ್ನ ಮನೆಯೊಳಗಿಂದ ಏನಾದರೂ ವಸ್ತುವನ್ನು ಒತ್ತೆಯಾಗಿ ನಿಮಗೆ ತಂದುಕೊಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನೀನು ಹೊರಗೆ ನಿಂತಿರಬೇಕು. ಸಾಲ ಕೊಟ್ಟವನೇ ಒತ್ತೆಯನ್ನು ನಿನಗೆ ಹೊರಗೆ ತರಬೇಕು. ಅಧ್ಯಾಯವನ್ನು ನೋಡಿ |