ಧರ್ಮೋಪದೇಶಕಾಂಡ 24:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅದನ್ನು ಇಟ್ಟುಕೊಂಡು ರಾತ್ರಿ ಮಲಗಬಾರದು; ಅವನು ಅದನ್ನು ಹೊದ್ದುಕೊಂಡೇ ಮಲಗಿಕೊಳ್ಳಬೇಕಲ್ಲಾ; ಅದಲ್ಲದೆ ಅವನು ನಿಮ್ಮನ್ನು ಹರಸುವನು, ಮತ್ತು ನೀವು ಮಾಡಿದ್ದು ಧರ್ಮಕಾರ್ಯವೆಂದು ನಿಮ್ಮ ದೇವರಾದ ಯೆಹೋವನು ತಿಳಿದುಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಹೊತ್ತುಮುಳುಗಿದಾಗ ಅದನ್ನು ಹಿಂದಕ್ಕೆ ಕೊಡಬೇಕು; ಅದನ್ನು ಇಟ್ಟುಕೊಂಡು ನೀವು ರಾತ್ರಿ ಮಗಲಬಾರದು; ಅವನು ಅದನ್ನು ಹೊದ್ದುಕೊಂಡು ಮಲಗಿಕೊಳ್ಳಬೇಕಲ್ಲವೆ? ಅದಲ್ಲದೆ, ಅವನು ನಿಮ್ಮನ್ನು ಹರಸುವನು, ಮತ್ತು ನೀವು ಮಾಡಿದ್ದು ಧರ್ಮಕಾರ್ಯವೆಂದು ನಿಮ್ಮ ದೇವರಾದ ಸರ್ವೇಶ್ವರ ತಿಳಿದುಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅದನ್ನು ಇಟ್ಟುಕೊಂಡು ರಾತ್ರಿ ಮಲಗಬಾರದು; ಅವನು ಅದನ್ನು ಹೊದ್ದುಕೊಂಡೇ ಮಲಗಿಕೊಳ್ಳಬೇಕಲ್ಲಾ; ಅದಲ್ಲದೆ ಅವನು ನಿಮ್ಮನ್ನು ಹರಸುವನು, ಮತ್ತು ನೀವು ಮಾಡಿದ್ದು ಧರ್ಮಕಾರ್ಯವೆಂದು ನಿಮ್ಮ ದೇವರಾದ ಯೆಹೋವನು ತಿಳಿದುಕೊಳ್ಳುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಪ್ರತೀ ಸಾಯಂಕಾಲ ಆ ಕಂಬಳಿಯನ್ನು ಹಿಂದಕ್ಕೆ ಕೊಡಬೇಕು. ಆಗ ಅವನಿಗೆ ರಾತ್ರಿ ಹೊದ್ದುಕೊಳ್ಳಲು ಇರುವುದು. ಅವನು ನಿನ್ನನ್ನು ಆಶೀರ್ವದಿಸುವನು. ಅಲ್ಲದೆ ದೇವರಾದ ಯೆಹೋವನು ನಿಮ್ಮ ಆ ಒಳ್ಳೆಯ ಕಾರ್ಯವನ್ನು ಗಣನೆಗೆ ತರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನಿನ್ನ ನೆರೆಯವನು ಅದರಲ್ಲಿ ಮಲಗಲು ಸಾಯಂಕಾಲದ ಹೊತ್ತಿಗೆ ಅವನು ಹೊದ್ದುಕೊಳ್ಳುವ ವಸ್ತ್ರವನ್ನು ಹಿಂತಿರುಗಿಸು. ಆಗ ಅವನು ನಿನ್ನನ್ನು ಆಶೀರ್ವದಿಸುವನು. ನೀನು ಮಾಡಿದ್ದು ನಿನ್ನ ದೇವರಾದ ಯೆಹೋವ ದೇವರ ದೃಷ್ಟಿಯಲ್ಲಿ ನೀತಿಯ ಕಾರ್ಯವೆಂದು ಪರಿಗಣಿಸಲಾಗುವುದು. ಅಧ್ಯಾಯವನ್ನು ನೋಡಿ |