ಧರ್ಮೋಪದೇಶಕಾಂಡ 24:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಎಣ್ಣೆಯಮರಗಳ ರೆಂಬೆಗಳನ್ನು ಹೊಡೆದು ಕಾಯಿಗಳನ್ನು ಉದುರಿಸಿದ ಮೇಲೆ ಪುನಃ ಉದುರಿಸುವುದಕ್ಕೆ ಹೋಗಬಾರದು; ಮಿಕ್ಕ ಕಾಯಿಗಳು ಪರದೇಶಿ, ಅನಾಥ, ವಿಧವೆ ಇಂಥವರಿಗೋಸ್ಕರ ಇರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಎಣ್ಣೆಯಮರಗಳ ರೆಂಬೆಗಳಿಂದ ಕಾಯಿಗಳನ್ನು ಉದುರಿಸಿದ ಮೇಲೆ ಪುನಃ ಉದುರಿಸುವುದಕ್ಕೆ ಹೋಗಬಾರದು; ಮಿಕ್ಕ ಕಾಯಿಗಳನ್ನು ಪರದೇಶಿ, ತಾಯಿತಂದೆಯಿಲ್ಲದ ವ್ಯಕ್ತಿ, ವಿಧವೆ, ಇಂಥವರಿಗಾಗಿ ಅವುಗಳನ್ನು ಬಿಟ್ಟುಬಿಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಎಣ್ಣೆಯ ಮರಗಳ ರೆಂಬೆಗಳನ್ನು ಹೊಡೆದು ಕಾಯಿಗಳನ್ನು ಉದುರಿಸಿದ ಮೇಲೆ ಪುನಃ ಉದುರಿಸುವದಕ್ಕೆ ಹೋಗಬಾರದು; ವಿುಕ್ಕ ಕಾಯಿಗಳು ಪರದೇಶಿ, ತಾಯಿತಂದೆಯಿಲ್ಲದವ, ವಿಧವೆ ಇಂಥವರಿಗೋಸ್ಕರ ಇರಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ನೀವು ನಿಮ್ಮ ಎಣ್ಣೆಮರಗಳ ಕಾಯಿಗಳನ್ನು ಉದುರಿಸುವಾಗ ಮತ್ತೆ ಹೋಗಿ ಕೊಂಬೆಗಳಲ್ಲಿ ಕಾಯಿ ಹುಡುಕಬಾರದು. ಬಿಟ್ಟ ಕಾಯಿಗಳು ಪರದೇಶಸ್ಥರಿಗೂ ಊರಿನ ಅನಾಥ ಮತ್ತು ವಿಧವೆಯವರಿಗೂ ಆಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಓಲಿವ್ ಮರಗಳ ರೆಂಬೆಗಳನ್ನು ಹೊಡೆದು ಕಾಯಿಗಳನ್ನು ಉದುರಿಸಿದ ಮೇಲೆ ಪುನಃ ಉದುರಿಸುವದಕ್ಕೆ ಹೋಗಬಾರದು, ಮಿಕ್ಕಿದ್ದನ್ನು ಪರದೇಶದವನಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಇರಲಿ. ಅಧ್ಯಾಯವನ್ನು ನೋಡಿ |