ಧರ್ಮೋಪದೇಶಕಾಂಡ 24:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ನೀವೇ ಐಗುಪ್ತದೇಶದಲ್ಲಿ ದಾಸರಾಗಿದ್ದದ್ದು ಜ್ಞಾಪಕದಲ್ಲಿರಬೇಕು; ಅದಕ್ಕಾಗಿಯೇ ಇದನ್ನು ನಿಮಗೆ ಆಜ್ಞಾಪಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ನೀವೆ ಈಜಿಪ್ಟ್ ದೇಶದಲ್ಲಿ ಗುಲಾಮರಾಗಿದ್ದದ್ದು ಜ್ಞಾಪಕದಲ್ಲಿರಬೇಕು; ಅದಕ್ಕಾಗಿಯೇ ಇದನ್ನು ನಿಮಗೆ ಆಜ್ಞಾಪಿಸುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ನೀವೇ ಐಗುಪ್ತದೇಶದಲ್ಲಿ ದಾಸರಾಗಿದ್ದದ್ದು ಜ್ಞಾಪಕದಲ್ಲಿರಬೇಕು; ಅದಕ್ಕಾಗಿಯೇ ಇದನ್ನು ನಿಮಗೆ ಆಜ್ಞಾಪಿಸಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ನೀವು ಈಜಿಪ್ಟ್ ದೇಶದಲ್ಲಿ ಬಡ ಗುಲಾಮರಾಗಿದ್ದುದನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಆದ್ದರಿಂದಲೇ ಬಡವರಿಗೆ ನೀವು ಹೀಗೆ ಮಾಡಬೇಕೆಂದು ನಿಮಗೆ ತಿಳಿಸುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ನೀವು ಈಜಿಪ್ಟ್ ದೇಶದಲ್ಲಿ ಗುಲಾಮರಾಗಿ ವಾಸವಾಗಿದ್ದಿರಿ ಎಂದು ಜ್ಞಾಪಕಮಾಡಿಕೊಳ್ಳಿರಿ. ಆದ್ದರಿಂದ ಈ ಎಲ್ಲಾ ಕಾರ್ಯಗಳನ್ನು ಮಾಡಬೇಕೆಂದು ನಾನು ನಿಮಗೆ ಆಜ್ಞಾಪಿಸುತ್ತೇನೆ. ಅಧ್ಯಾಯವನ್ನು ನೋಡಿ |