Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 25:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಹೆಚ್ಚು ಕಡಿಮೆಯಾಗಿರುವ ಎರಡು ವಿಧವಾದ ತೂಕದ ಕಲ್ಲುಗಳನ್ನು ನಿಮ್ಮ ಚೀಲದಲ್ಲಿ ಇಟ್ಟುಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 “ಹೆಚ್ಚುಕಡಿಮೆಯಾಗಿರುವ ಎರಡು ವಿಧವಾದ ಕಳ್ಳತೂಕದ ಬಟ್ಟುಗಳನ್ನು ನಿಮ್ಮ ಚೀಲದಲ್ಲಿಟ್ಟುಕೊಳ್ಳಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಹೆಚ್ಚು ಕಡಮೆಯಾಗಿರುವ ಎರಡು ವಿಧವಾದ ತೂಕದ ಕಲ್ಲುಗಳನ್ನು ನಿಮ್ಮ ಚೀಲದಲ್ಲಿಟ್ಟುಕೊಳ್ಳಬಾರದು. ಹೆಚ್ಚು ಕಡಿಮೆಯಾದ ಎರಡು ವಿಧವಾದ ಸೇರುಗಳು ನಿಮ್ಮ ಮನೆಯಲ್ಲಿರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ಮೋಸದ ತೂಕದ ಕಲ್ಲುಗಳನ್ನು ಉಪಯೋಗಿಸಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಹೆಚ್ಚು ಕಡಿಮೆಯಾಗಿರುವ ಎರಡು ವಿಧವಾದ ಕಳ್ಳ ತೂಕದ ಕಲ್ಲುಗಳನ್ನು ನಿಮ್ಮ ಚೀಲದಲ್ಲಿಟ್ಟುಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 25:13
9 ತಿಳಿವುಗಳ ಹೋಲಿಕೆ  

ಮೋಸದ ತಕ್ಕಡಿ ಯೆಹೋವನಿಗೆ ಅಸಹ್ಯ, ನ್ಯಾಯದ ತೂಕ ಆತನಿಗೆ ಸಂತೋಷ.


ಬಡವರನ್ನು ಬೆಳ್ಳಿಗೂ, ದಿಕ್ಕಿಲ್ಲದವರನ್ನು ಒಂದು ಜೊತೆ ಕೆರಗಳ ಜೋಡಿಗೂ ಕೊಂಡುಕೊಳ್ಳೋಣ; ಗೋದಿಯ ನುಚ್ಚುನ್ನು ಮಾರಿಬಿಡೋಣ” ಎಂದು ಹೇಳುತ್ತೀರಿ ಅಲ್ಲವೇ?


ನ್ಯಾಯದ ಅಳತೆ ಮತ್ತು ತಕ್ಕಡಿಗಳು ಯೆಹೋವನ ಏರ್ಪಾಡು, ಚೀಲದಲ್ಲಿನ ತೂಕದಕಲ್ಲುಗಳೆಲ್ಲಾ ಆತನ ಕೈಕೆಲಸವೇ.


ತೂಕದ ಕಲ್ಲನ್ನೂ, ಅಳತೆಯ ಪಾತ್ರೆಯನ್ನೂ ಹೆಚ್ಚಿಸುವುದು, ತಗ್ಗಿಸುವುದು ಇವೆರಡೂ ಯೆಹೋವನಿಗೆ ಅಸಹ್ಯ.


ಹೆಚ್ಚುಕಡಿಮೆಯಾದ ಎರಡು ವಿಧವಾದ ಸೇರುಗಳು ಹಾಗೂ ಮೋಸ ಮಾಡುವ ತೂಕದ ಕಲ್ಲುಗಳು ನಿಮ್ಮ ಮನೆಯಲ್ಲಿ ಇರಬಾರದು.


ತೂಕದ ಕಲ್ಲನ್ನು ಹೆಚ್ಚಿಸುವುದು, ತಗ್ಗಿಸುವುದು ಯೆಹೋವನಿಗೆ ಅಸಹ್ಯ, ಮೋಸದ ತಕ್ಕಡಿ ಒಳ್ಳೆಯದಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು