ಧರ್ಮೋಪದೇಶಕಾಂಡ 25:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಹೆಚ್ಚುಕಡಿಮೆಯಾದ ಎರಡು ವಿಧವಾದ ಸೇರುಗಳು ಹಾಗೂ ಮೋಸ ಮಾಡುವ ತೂಕದ ಕಲ್ಲುಗಳು ನಿಮ್ಮ ಮನೆಯಲ್ಲಿ ಇರಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಹೆಚ್ಚುಕಡಿಮೆಯಾದ ಎರಡು ವಿಧವಾದ ಕಳ್ಳಸೇರುಗಳು ನಿಮ್ಮ ಮನೆಯಲ್ಲಿರಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಿಮ್ಮ ತೂಕದ ಕಲ್ಲೂ ನಿಮ್ಮ ಅಳತೆಯ ಸೇರೂ ನ್ಯಾಯವಾಗಿಯೇ ಇರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನಿಮ್ಮ ಮನೆಯೊಳಗೆ ಮೋಸದ ತೂಕದ ಕಲ್ಲುಗಳನ್ನಿಡಬೇಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಹೆಚ್ಚು ಕಡಿಮೆಯಾದ ಎರಡು ವಿಧವಾದ ಕಳ್ಳ ಸೇರುಗಳು ನಿಮ್ಮ ಮನೆಯಲ್ಲಿರಬಾರದು. ಅಧ್ಯಾಯವನ್ನು ನೋಡಿ |