Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 25:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನೀವು ಐಗುಪ್ತದೇಶದಿಂದ ಬರುವಾಗ ದಾರಿಯಲ್ಲಿ ಅಮಾಲೇಕ್ಯರು ನಿಮ್ಮನ್ನು ಎದುರಿಸಿದ್ದನ್ನು ಜ್ಞಾಪಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 “ನೀವು ಈಜಿಪ್ಟ್ ದೇಶದಿಂದ ಬರುವಾಗ ದಾರಿಯಲ್ಲಿ ಅಮಾಲೇಕ್ಯರು ನಿಮ್ಮನ್ನು ಎದುರಿಸಿದ್ದನ್ನು ಜ್ಞಾಪಿಸಿಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನೀವು ಐಗುಪ್ತದೇಶದಿಂದ ಬರುವಾಗ ದಾರಿಯಲ್ಲಿ ಅಮಾಲೇಕ್ಯರು ನಿಮ್ಮನ್ನು ಎದುರಿಸಿದ್ದನ್ನು ಜ್ಞಾಪಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ನೀವು ಈಜಿಪ್ಟಿನಿಂದ ಹೊರಬರುವಾಗ ಅಮಾಲೇಕ್ಯರು ನಿಮಗೆ ಏನು ಮಾಡಿದರೆಂಬುದನ್ನು ನೆನಪಿನಲ್ಲಿಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನೀವು ಈಜಿಪ್ಟನ್ನು ಬಿಟ್ಟು ಬರುವ ಮಾರ್ಗದಲ್ಲಿ ಅಮಾಲೇಕ್ಯರು ನಿನಗೆ ಮಾಡಿದ್ದನ್ನು ಜ್ಞಾಪಕಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 25:17
5 ತಿಳಿವುಗಳ ಹೋಲಿಕೆ  

ತರುವಾಯ ಅಮಾಲೇಕ್ಯರನ್ನು ನೋಡಿ ಅವರ ವಿಷಯದಲ್ಲಿ ಪ್ರವಾದಿಸಿದ್ದೇನೆಂದರೆ, “ಅಮಾಲೇಕ್ಯರು ಜನಾಂಗಗಳಲ್ಲಿ ಪ್ರಮುಖರಲ್ಲವೇ, ಆದರೂ ನಾಶನವೇ ಅವರ ಗತಿ.”


ತಿಮ್ನ ಎಂಬವಳು ಏಸಾವನ ಮಗನಾದ ಎಲೀಫಜನಿಗೆ ಉಪಪತ್ನಿಯಾಗಿದ್ದು ಆಕೆಯು ಅವನಿಗೆ ಅಮಾಲೇಕನನ್ನು ಹೆತ್ತಳು. ಇವರೇ ಏಸಾವನ ಹೆಂಡತಿಯಾದ ಆದಾ ಎಂಬಾಕೆಯ ಮಕ್ಕಳು.


ಸೇನಾಧೀಶ್ವರನಾದ ಯೆಹೋವನು ನಿನಗೆ, ‘ಇಸ್ರಾಯೇಲರು ಐಗುಪ್ತದಿಂದ ಬರುತ್ತಿರುವಾಗ ದಾರಿಯಲ್ಲಿ ಅಮಾಲೇಕ್ಯರು ಅವರಿಗೆ ವಿರೋಧವಾಗಿ ನಿಂತು ತೊಂದರೆಪಡಿಸಿದ್ದನ್ನು ನೆನಪುಮಾಡಿಕೊಂಡು ನಾನು ಅವರಿಗೆ ಮುಯ್ಯಿತೀರಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು