Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 25:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಪೆಟ್ಟುಗಳ ಶಿಕ್ಷೆಯು ನಲ್ವತ್ತಕ್ಕಿಂತ ಹೆಚ್ಚಿರಬಾರದು. ಅದಕ್ಕಿಂತ ಹೆಚ್ಚು ಪೆಟ್ಟುಗಳನ್ನು ನೀವು ಹೊಡಿಸಿದರೆ ನಿಮ್ಮ ಸ್ವದೇಶದವನನ್ನು ನೀವು ಕೇವಲ ನೀಚನನ್ನಾಗಿ ಕಂಡಂತೆ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಪೆಟ್ಟುಗಳ ಶಿಕ್ಷೆ ನಾಲ್ವತ್ತಕ್ಕಿಂತ ಹೆಚ್ಚಿರಬಾರದು. ಅಷ್ಟಕ್ಕಿಂತ ಮೀರಿ ನೀವು ಹೆಚ್ಚು ಪೆಟ್ಟುಗಳನ್ನು ಹೊಡಿಸಿದರೆ ನಿಮ್ಮ ಸ್ವದೇಶದವನನ್ನು ಕೇವಲ ನೀಚನನ್ನಾಗಿ ನೀವು ಕಂಡಂತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಪೆಟ್ಟುಗಳ ಶಿಕ್ಷೆಯು ನಾಲ್ವತ್ತಕ್ಕಿಂತ ಹೆಚ್ಚಿರಬಾರದು. ಅಷ್ಟಕ್ಕಿಂತ ಮೀರಿ ನೀವು ಹೆಚ್ಚು ಪೆಟ್ಟುಗಳನ್ನು ಹೊಡಿಸಿದರೆ ನಿಮ್ಮ ಸ್ವದೇಶದವನು ನಿಮಗೆ ಕೇವಲ ನೀಚನಾಗಿ ಕಾಣಿಸಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಒಬ್ಬನಿಗೆ ನಲವತ್ತು ಕೊರಡೆ ಏಟುಗಳಿಗಿಂತ ಹೆಚ್ಚಾಗಿ ಹೊಡೆಯಬಾರದು. ಅದಕ್ಕಿಂತ ಹೆಚ್ಚು ಹೊಡೆದರೆ ಅವನ ಪ್ರಾಣವು ನಿಮ್ಮ ದೃಷ್ಟಿಗೆ ಅಮೂಲ್ಯವಾಗಿಲ್ಲವೆಂದು ತಿಳಿದುಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಪೆಟ್ಟಿನ ಶಿಕ್ಷೆ ನಲವತ್ತಕ್ಕಿಂತ ಹೆಚ್ಚಿರಬಾರದು. ಅಷ್ಟಕ್ಕಿಂತ ಮೀರಿ ನೀವು ಹೆಚ್ಚುಪೆಟ್ಟುಗಳನ್ನು ಹೊಡಿಸಿದರೆ, ನಿಮ್ಮ ಸ್ವದೇಶದವನನ್ನು ಕೇವಲ ನೀಚನನ್ನಾಗಿ ನೀವು ಕಂಡಂತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 25:3
5 ತಿಳಿವುಗಳ ಹೋಲಿಕೆ  

ಏಕೆ ನಮ್ಮನ್ನು ಮೃಗಗಳೆಂದು ಎಣಿಸಿದ್ದೀ? ನಿನ್ನ ದೃಷ್ಟಿಯಲ್ಲಿ ನಾವು ದಡ್ಡರೋ?


ಆದರೆ ಸೂಳೆಯರನ್ನು ಕಟ್ಟಿಕೊಂಡು ನಿನ್ನ ಬದುಕನ್ನು ಹಾಳುಮಾಡಿದ ಈ ನಿನ್ನ ಮಗನು ಬಂದಾಗ ಕೊಬ್ಬಿದ ಕರುವನ್ನು ಇವನಿಗೆ ಕೊಯ್ಸಿದಿಯಲ್ಲಾ’ ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು