ಧರ್ಮೋಪದೇಶಕಾಂಡ 27:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 “ಅವರು, ರಹಸ್ಯವಾಗಿ ನರಹತ್ಯಮಾಡಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 “ಅವರು, ‘ರಹಸ್ಯವಾಗಿ ನರಹತ್ಯ ಮಾಡಿದವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಅವರು - ರಹಸ್ಯವಾಗಿ ನರಹತ್ಯ ಮಾಡಿದವನು ಶಾಪಗ್ರಸ್ತ ಎನ್ನಲಾಗಿ ಜನರೆಲ್ಲರೂ - ಹೌದು ಅನ್ನಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 “ಲೇವಿಯರು, ‘ಇನ್ನೊಬ್ಬ ವ್ಯಕ್ತಿಯನ್ನು ಕೊಲೆ ಮಾಡಿದವನು ಹಿಡಿಯಲ್ಪಡದಿದ್ದರೂ ಸಹ ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಅವರು, “ತನ್ನ ನೆರೆಯವನನ್ನು ರಹಸ್ಯವಾಗಿ ಕೊಲೆಮಾಡಿದವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು. ಅಧ್ಯಾಯವನ್ನು ನೋಡಿ |