ಧರ್ಮೋಪದೇಶಕಾಂಡ 28:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನಿಮ್ಮ ಪುಟ್ಟಿಗಳಿಗೂ ಮತ್ತು ಕೊಣವಿಗೆಗಳಿಗೂ ಶಾಪ ಉಂಟಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನಿಮ್ಮ ಧಾನ್ಯಗಳಿಗೂ ಅವುಗಳಿಂದಾದ ಭೋಜನಗಳಿಗೂ ಅಶುಭ ಉಂಟಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನಿಮ್ಮ ಪುಟ್ಟಿಗಳಿಗೂ ಕೊಣವಿಗೆಗಳಿಗೂ ಅಶುಭವುಂಟಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನಿಮ್ಮ ಪುಟ್ಟಿಗಳನ್ನೂ ಪಾತ್ರೆಗಳನ್ನೂ ಆಹಾರವಿಲ್ಲದಂತೆ ಬರಿದಾಗಿ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನಿಮ್ಮ ಬುಟ್ಟಿಗಳಿಗೂ, ಹಿಟ್ಟನ್ನು ನಾದುವ ಪಾತ್ರೆಗೂ ಶಾಪ. ಅಧ್ಯಾಯವನ್ನು ನೋಡಿ |