ಧರ್ಮೋಪದೇಶಕಾಂಡ 28:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನೀವು ಹೊರಗೆ ಹೋಗುವಾಗಲೂ, ಒಳಗೆ ಬರುವಾಗಲೂ ಶಾಪ ಉಂಟಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನೀವು ಕೆಲಸಕ್ಕೆ ಹೋಗುವಾಗಲೂ ಬರುವಾಗಲೂ ಅಶುಭವುಂಟಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನೀವು ಕೆಲಸಕ್ಕೆ ಹೋಗುವಾಗಲೂ ಬರುವಾಗಲೂ ಅಶುಭವುಂಟಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನೀವು ಎಲ್ಲಾ ಸಮಯಗಳಲ್ಲಿ ಮಾಡುವ ಎಲ್ಲಾ ಕೆಲಸಕಾರ್ಯಗಳನ್ನು ನಿಮ್ಮ ದೇವರಾದ ಯೆಹೋವನು ಶಪಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನೀವು ಕೆಲಸಕ್ಕೆ ಹೊರಡುವಾಗಲೂ ನಿಮಗೆ ಶಾಪ, ಬರುವಾಗಲೂ ಶಾಪ. ಅಧ್ಯಾಯವನ್ನು ನೋಡಿ |