ಧರ್ಮೋಪದೇಶಕಾಂಡ 28:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ನಿಮಗೆ ಗುರುತೇ ಇಲ್ಲದ ಜನಾಂಗದವರು ಬಂದು ನಿಮ್ಮ ದೇಶದ ಬೆಳೆಯನ್ನೂ ಮತ್ತು ನಿಮ್ಮ ಕಷ್ಟಾರ್ಜಿತವನ್ನೂ ತಿಂದುಬಿಡುವರು. ನೀವಾದರೋ ಯಾವಾಗಲೂ ಹಿಂಸೆಗೂ ಬಲಾತ್ಕಾರಕ್ಕೂ ಗುರಿಯಾಗಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ನಿಮಗೆ ಗುರುತೇ ಇಲ್ಲದ ಜನಾಂಗದವರು ಬಂದು ನಿಮ್ಮ ನಾಡಿನ ಬೆಳೆಯನ್ನೂ ನಿಮ್ಮ ಕಷ್ಟಾರ್ಜಿತವನ್ನೂ ತಿಂದುಬಿಡುವರು. ನೀವಾದರೋ ನಿರಂತರ ಹಿಂಸೆಗೂ ಬಲಾತ್ಕಾರಕ್ಕೂ ಗುರಿಯಾಗುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ನಿಮಗೆ ಗುರುತೇ ಇಲ್ಲದ ಜನಾಂಗದವರು ಬಂದು ನಿಮ್ಮ ದೇಶದ ಬೆಳೆಯನ್ನೂ ನಿಮ್ಮ ಕಷ್ಟಾರ್ಜಿತವನ್ನೂ ತಿಂದುಬಿಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 “ನೀವು ಅರಿಯದಿರುವ ದೇಶದವರು ಬಂದು ನಿಮ್ಮ ಪೈರನ್ನು ಕೊಯ್ದುಕೊಂಡು ಹೋಗುವರು; ನೀವು ದುಡಿದು ಸಂಪಾದಿಸಿದವುಗಳನ್ನು ಎತ್ತಿಕೊಂಡು ಹೋಗುವರು. ಜನರು ನಿಮ್ಮನ್ನು ಕುಗ್ಗಿಸಿ ಬಲಹೀನರನ್ನಾಗಿ ಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ನಿಮ್ಮ ಭೂಮಿಯ ಫಲವನ್ನೂ, ನಿಮ್ಮ ಎಲ್ಲಾ ಆದಾಯವನ್ನೂ ನಿಮ್ಮನ್ನರಿಯದ ಜನರು ತಿಂದುಬಿಡುವರು. ನೀವು ಯಾವಾಗಲೂ ಬಲಾತ್ಕಾರವನ್ನೂ, ಸಂಕಟವನ್ನೂ ಅನುಭವಿಸುವಿರಿ. ಅಧ್ಯಾಯವನ್ನು ನೋಡಿ |