Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:42 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ನಿಮ್ಮ ಎಲ್ಲಾ ಮರಗಳೂ ಮತ್ತು ಪೈರುಗಳೂ ಮಿಡತೆಯ ಪಾಲಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ನಿಮ್ಮ ಗಿಡಮರಗಳೂ ಪಚ್ಚೆಪೈರುಗಳೂ ಮಿಡತೆಯ ಪಾಲಾಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ನಿಮ್ಮ ಎಲ್ಲಾ ಮರಗಳೂ ಪೈರುಗಳೂ ವಿುಡತೆಯ ಪಾಲಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ನಿಮ್ಮ ತೋಟದ ಎಲ್ಲಾ ಮರಗಳನ್ನೂ ಹೊಲದ ಪೈರುಗಳನ್ನೂ ಮಿಡತೆಗಳು ತಿಂದುಬಿಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ನಿಮ್ಮ ಎಲ್ಲಾ ಮರಗಳನ್ನೂ, ನಿಮ್ಮ ಹೊಲದ ಪೈರನ್ನೂ ಮಿಡತೆ ತಿಂದುಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:42
5 ತಿಳಿವುಗಳ ಹೋಲಿಕೆ  

ನಿಮ್ಮ ಮಧ್ಯದಲ್ಲಿರುವ ಅನ್ಯರು ನಿಮಗಿಂತಲೂ ಹೆಚ್ಚೆಚ್ಚಾಗಿ ಅಭಿವೃದ್ಧಿಗೆ ಬರುವರು; ನೀವೋ ಕಡಿಮೆಯಾಗುತ್ತಾ ಹೀನಸ್ಥಿತಿಗೆ ಬರುವಿರಿ.


“ದೇಶಕ್ಕೆ ಕ್ಷಾಮ, ಘೋರವ್ಯಾಧಿ, ಬಿಸಿಗಾಳಿ, ಜೊಳ್ಳು, ಮಿಡತೆ, ಜಿಟ್ಟೇಹುಳ, ಪಟ್ಟಣಗಳಿಗೆ ಶತ್ರುಗಳ ಮುತ್ತಿಗೆ, ಅಂತು ಯಾವ ಉಪದ್ರವದಿಂದಾಗಲಿ, ವ್ಯಾಧಿಯಿಂದಾಗಲಿ ಬಾಧೆ ಉಂಟಾಗುವಾಗ,


“ನಿಮ್ಮನ್ನು ಬೂದಿಯಿಂದಲೂ, ಬಿಸಿಗಾಳಿಯಿಂದಲೂ ಬಾಧಿಸಿದೆನು. ನಿಮ್ಮ ಲೆಕ್ಕವಿಲ್ಲದ ವನ, ದ್ರಾಕ್ಷಿತೋಟಗಳನ್ನು, ಅಂಜೂರದ ಗಿಡಗಳನ್ನು, ನಿಮ್ಮ ಎಣ್ಣೆಯ ಮರಗಳನ್ನು ಮಿಡತೆಯು ತಿಂದುಬಿಟ್ಟಿತು. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನು ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು