Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಿಮ್ಮ ಪುಟ್ಟಿಗಳಿಗೂ ಮತ್ತು ಕೊಣವಿಗೆಗಳಿಗೂ ಶುಭವುಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಿಮ್ಮ ಧಾನ್ಯಕ್ಕೂ ಅದರಿಂದ ಮಾಡುವ ಭೋಜನಕ್ಕೂ ಶುಭ ಉಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಿಮ್ಮ ಪುಟ್ಟಿಗಳಿಗೂ ಕೊಣವಿಗೆಗಳಿಗೂ ಶುಭವುಂಟಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೋವನು ನಿಮ್ಮ ಪುಟ್ಟಿಗಳನ್ನೂ ಪಾತ್ರೆಗಳನ್ನೂ ಆಶೀರ್ವದಿಸಿ ಅವು ಯಾವಾಗಲೂ ಆಹಾರಪದಾರ್ಥಗಳಿಂದ ತುಂಬಿರುವಂತೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಿಮ್ಮ ಬುಟ್ಟಿಗಳಿಗೂ, ಹಿಟ್ಟನ್ನು ನಾದುವ ಪಾತ್ರೆಗೂ ಆಶೀರ್ವಾದ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:5
4 ತಿಳಿವುಗಳ ಹೋಲಿಕೆ  

ನಿಮ್ಮ ಸಂತಾನದವರಿಗೂ, ವ್ಯವಸಾಯಗಳಿಗೂ, ದನ, ಕುರಿ ಮುಂತಾದ ಪಶುಗಳಿಗೂ ಶುಭವುಂಟಾಗುವುದು.


ನೀವು ಹೊರಗೆ ಹೋಗುವಾಗಲೂ ಒಳಗೆ ಬರುವಾಗಲೂ ಶುಭವುಂಟಾಗುವುದು.


ನಿಮ್ಮ ಪುಟ್ಟಿಗಳಿಗೂ ಮತ್ತು ಕೊಣವಿಗೆಗಳಿಗೂ ಶಾಪ ಉಂಟಾಗುವುದು.


ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆಯೂ, ಆತನು ನೇಮಿಸಿದ ಆಜ್ಞಾವಿಧಿಗಳನ್ನು ಅನುಸರಿಸದೆಯೂ ಹೋದುದರಿಂದ ಈ ಎಲ್ಲಾ ಅಶುಭಗಳು ನಿಮಗೆ ಪ್ರಾಪ್ತವಾಗಿ ನಿಮ್ಮನ್ನು ಹಿಂದಟ್ಟಿ ಹಿಡಿದು ಕಡೆಗೆ ನಾಶಮಾಡುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು