ಧರ್ಮೋಪದೇಶಕಾಂಡ 28:57 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201957 ತಾನು ಆಗಲೇ ಹೆತ್ತ ಮಗುವಿನ ಮಾಂಸವನ್ನೂ ರಹಸ್ಯವಾಗಿ ತಿನ್ನಬೇಕೆಂದು ಯೋಚಿಸಿ, ಪ್ರಾಣಪ್ರಿಯನಾದ ಗಂಡನಿಗೂ, ಮಕ್ಕಳಿಗೂ ತಿಳಿಯದಂತೆ ಆ ಕಾರ್ಯವನ್ನು ಮಾಡುವಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್57 ಅವಳು ಅಡಗಿಕೊಂಡು ಮಗುವನ್ನು ಹೆರುವಳು. ಬಳಿಕ ಆ ಮಗುವನ್ನೂ ಅದರೊಡನೆ ಬರುವುದೆಲ್ಲವನ್ನೂ ಭಯಂಕರವಾದ ಹಸಿವೆಯಿಂದಾಗಿ ತಿಂದುಬಿಡುವಳು. ನಿಮ್ಮ ಶತ್ರುವು ಬಂದು ನಿಮ್ಮ ಪಟ್ಟಣಗಳಿಗೆ ಮುತ್ತಿಗೆ ಹಾಕಿ ನಿಮ್ಮನ್ನು ಸಂಕಟಕ್ಕೆ ಗುರಿ ಮಾಡಿದಾಗ ಈ ಕೆಟ್ಟ ಸಂಗತಿಗಳೆಲ್ಲಾ ನಿಮಗೆ ಸಂಭವಿಸುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ57 ಅವಳು ಕೊರತೆಯಲ್ಲಿಯೂ, ಮುತ್ತಿಗೆಯಲ್ಲಿಯೂ, ಶತ್ರು ನಿಮಗೆ ನಿಮ್ಮ ಪಟ್ಟಣಗಳಲ್ಲಿ ಮಾಡುವ ಇಕ್ಕಟ್ಟಿನಲ್ಲಿಯೂ, ತನ್ನ ಮಕ್ಕಳನ್ನು ಗುಪ್ತವಾಗಿ ತಿಂದುಬಿಡುವಳು. ಅಧ್ಯಾಯವನ್ನು ನೋಡಿ |