ಧರ್ಮೋಪದೇಶಕಾಂಡ 28:59 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201959 ಆತನು ನಿಮಗೂ, ನಿಮ್ಮ ಸಂತತಿಯವರಿಗೂ ದೀರ್ಘಕಾಲವಿರುವ ಬಹುಭಯಂಕರವಾದ ಉಪದ್ರವಗಳನ್ನು ಬರಮಾಡುವನು. ಬಹುಕಾಲದವರೆಗೂ ವಾಸಿಯಾಗದ ಘೋರ ವ್ಯಾಧಿಗಳಿಂದ ನಿಮ್ಮನ್ನು ಬಾಧಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)59 ಅವರು ನಿಮಗೂ ನಿಮ್ಮ ಸಂತತಿಯವರಿಗೂ ದೀರ್ಘಕಾಲವಿರುವ ಬಹುಭಯಂಕರವಾದ ಉಪದ್ರವಗಳನ್ನು ಬರಮಾಡುವರು. ದೀರ್ಘಕಾಲ ವಾಸಿಯಾಗದ ಘೋರವ್ಯಾಧಿಗಳಿಂದ ನಿಮ್ಮನ್ನು ಬಾಧಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)59 ಆತನು ನಿಮಗೂ ನಿಮ್ಮ ಸಂತತಿಯವರಿಗೂ ದೀರ್ಘಕಾಲವಿರುವ ಬಹುವಿಶೇಷವಾದ ಉಪದ್ರವಗಳನ್ನು ಬರಮಾಡುವನು. ಬಹುಕಾಲದವರೆಗೂ ವಾಸಿಯಾಗದ ಘೋರ ವ್ಯಾಧಿಗಳಿಂದ ನಿಮ್ಮನ್ನು ಬಾಧಿಸುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್59 ನಿಮಗೂ ನಿಮ್ಮ ಸಂತತಿಯವರಿಗೂ ಅನೇಕ ತೊಂದರೆಗಳನ್ನು ಕೊಡುವನು. ಆ ತೊಂದರೆಗಳು ಮತ್ತು ರೋಗಗಳು ಭಯಂಕರವಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ59 ಯೆಹೋವ ದೇವರು ನಿಮಗೂ ನಿಮ್ಮ ಸಂತತಿಗೂ ಭಯಂಕರವಾದ ಉಪದ್ರವಗಳನ್ನು ಬರಮಾಡುವರು; ಅವು ಕಠಿಣವಾದ ಮತ್ತು ದೀರ್ಘಕಾಲದ ಬಾಧೆಗಳೂ ಘೋರವಾದ ಮತ್ತು ಗಂಭೀರವಾದ ರೋಗಗಳಾಗಿರುವವು. ಅಧ್ಯಾಯವನ್ನು ನೋಡಿ |