ಧರ್ಮೋಪದೇಶಕಾಂಡ 28:61 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201961 ಇಷ್ಟು ಮಾತ್ರವಲ್ಲದೆ ಈ ಧರ್ಮಶಾಸ್ತ್ರಗ್ರಂಥದಲ್ಲಿ ಬರೆಯದೆ ಇರುವ ವಿಧವಿಧವಾದ ರೋಗಗಳನ್ನೂ ಮತ್ತು ವ್ಯಾಧಿಗಳನ್ನೂ ನಿಮ್ಮ ಮೇಲೆ ಬರಮಾಡಿ ನಿಮ್ಮನ್ನು ನಾಶಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)61 ಇಷ್ಟುಮಾತ್ರವಲ್ಲದೆ, ಈ ಧರ್ಮಶಾಸ್ತ್ರಗ್ರಂಥದಲ್ಲಿ ಬರೆಯದೆ ಇರುವ ವಿಧವಿಧವಾದ ರೋಗಗಳನ್ನೂ ವ್ಯಾಧಿಗಳನ್ನೂ ನಿಮ್ಮ ಮೇಲೆ ಬರಮಾಡಿ ನಿಮ್ಮನ್ನು ನಾಶಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)61 ಇಷ್ಟು ಮಾತ್ರವಲ್ಲದೆ ಈ ಧರ್ಮಶಾಸ್ತ್ರಗ್ರಂಥದಲ್ಲಿ ಬರೆಯದೆ ಇರುವ ವಿಧವಿಧವಾದ ರೋಗಗಳನ್ನೂ ವ್ಯಾಧಿಗಳನ್ನೂ ನಿಮ್ಮ ಮೇಲೆ ಬರಮಾಡಿ ನಿಮ್ಮನ್ನು ನಾಶಮಾಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್61 ಈ ಪುಸ್ತಕದಲ್ಲಿ ಬರೆದಿಲ್ಲದ ಸಂಕಟಗಳೂ ರೋಗಗಳೂ ನಿಮಗೆ ಪ್ರಾಪ್ತಿಯಾಗುವವು. ನೀವು ನಾಶವಾಗುವ ತನಕ ಅವೆಲ್ಲಾ ನಿಮಗೆ ಬರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ61 ಈ ನಿಯಮದ ಪುಸ್ತಕದಲ್ಲಿ ಬರೆಯದ ರೋಗಗಳನ್ನೂ ಬೇನೆಗಳನ್ನೂ ನೀವು ಪೂರ್ಣ ನಾಶವಾಗುವವರೆಗೆ ಯೆಹೋವ ದೇವರು ನಿಮ್ಮ ಮೇಲೆ ತರುವರು. ಅಧ್ಯಾಯವನ್ನು ನೋಡಿ |