ಧರ್ಮೋಪದೇಶಕಾಂಡ 28:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಿಮ್ಮ ವಿರುದ್ಧವಾಗಿ ಬರುವ ಶತ್ರುಗಳು ನಿಮ್ಮಿಂದ ಸೋತುಹೋಗುವಂತೆ ಯೆಹೋವನು ಮಾಡುವನು; ಅವರು ಒಂದೇ ದಾರಿಯಿಂದ ನಿಮ್ಮ ವಿರುದ್ಧವಾಗಿ ಬಂದರೂ ಏಳು ದಾರಿಗಳಿಂದ ಓಡಿಹೋಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 “ನಿಮ್ಮ ಮೇಲೆ ಎರಗುವ ಶತ್ರುಗಳು ನಿಮ್ಮಿಂದ ಸೋತುಹೋಗುವಂತೆ ಸರ್ವೇಶ್ವರ ಮಾಡುವರು; ಅವರು ಒಂದೇ ದಾರಿಯಿಂದ ನಿಮ್ಮ ಮೇಲೆ ಬಂದರೂ ಏಳು ದಾರಿಗಳಿಂದ ಓಡಿಹೋಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನಿಮ್ಮ ಮೇಲೆ ಬರುವ ಶತ್ರುಗಳು ನಿಮ್ಮಿಂದ ಸೋತುಹೋಗುವಂತೆ ಯೆಹೋವನು ಮಾಡುವನು. ಅವರು ಒಂದೇ ದಾರಿಯಿಂದ ನಿಮ್ಮ ಮೇಲೆ ಬಂದರೂ ಏಳು ದಾರಿಗಳಿಂದ ಓಡಿಹೋಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 “ವೈರಿಗಳು ನಿಮ್ಮೆದುರಾಗಿ ಯುದ್ಧಮಾಡಲು ಬಂದಾಗ ನಿಮಗೆ ಆತನು ಸಹಾಯ ಮಾಡುವನು. ವೈರಿಗಳು ಒಂದು ದಿಕ್ಕಿನಿಂದ ಬಂದರೆ ಏಳು ದಾರಿಯಲ್ಲಿ ಪಲಾಯನ ಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಿಮಗೆ ವಿರೋಧವಾಗಿ ಏಳುವ ನಿಮ್ಮ ಶತ್ರುಗಳನ್ನು ಯೆಹೋವ ದೇವರು ನಿಮ್ಮ ಮುಂದೆಯೇ ಸೋಲಿಸಿಬಿಡುವರು. ಅವರು ಒಂದೇ ಮಾರ್ಗದಲ್ಲಿ ನಿಮಗೆ ವಿರೋಧವಾಗಿ ಹೊರಟು ಬಂದರೂ, ಏಳು ಮಾರ್ಗಗಳಿಂದ ಓಡಿಹೋಗುವರು. ಅಧ್ಯಾಯವನ್ನು ನೋಡಿ |