Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 29:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಿದ್ಧರಾಗಿ ನಿಂತಿರುವ ನಮ್ಮೊಡನೆ ಮತ್ತು ಮುಂದೆ ಹುಟ್ಟುವ ನಮ್ಮ ಸಂತತಿಯವರೊಡನೆಯೂ ಪ್ರಮಾಣಪೂರ್ವಕವಾದ ಈ ಒಡಂಬಡಿಕೆಯನ್ನು ಮಾಡಿಕೊಳ್ಳುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಇಂದು ನಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಇಲ್ಲಿ ನಿಂತಿರುವ ನಮ್ಮೆಲ್ಲರೊಂದಿಗೂ ಇಂದು ನಮ್ಮೊಂದಿಗಿಲ್ಲದ ನಮ್ಮ ಸಂತತಿಯವರಿಗೂ ಆತನು ಈ ಒಡಂಬಡಿಕೆಯನ್ನು ಮಾಡುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಈ ಹೊತ್ತು ಇಲ್ಲಿ ನಮ್ಮೊಡನೆ ನಮ್ಮ ದೇವರಾದ ಯೆಹೋವ ದೇವರ ಮುಂದೆ ನಿಂತವರ ಸಂಗಡ, ಈ ಹೊತ್ತು ಇಲ್ಲಿ ನಮ್ಮೊಡನೆ ಇಲ್ಲದವರ ಸಂಗಡ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 29:15
6 ತಿಳಿವುಗಳ ಹೋಲಿಕೆ  

ಆ ವಾಗ್ದಾನವು ನಿಮಗೂ, ನಿಮ್ಮ ಮಕ್ಕಳಿಗೂ, ಅಂತೂ ನಮ್ಮ ದೇವರಾಗಿರುವ ಕರ್ತನು ತನ್ನ ಕಡೆಗೆ ಕರೆಯುವ ದೂರದಲ್ಲಿರುವ ಎಲ್ಲರಿಗೂ ಇರುವುದಾಗಿದೆ” ಎಂದು ಹೇಳಿದನು.


ಯಾಕೆಂದರೆ ಕ್ರಿಸ್ತ ನಂಬಿಕೆಯಿಲ್ಲದ ಗಂಡನು ತನ್ನ ಹೆಂಡತಿಯ ನಿಮಿತ್ತ ಪವಿತ್ರನಾದನು ಮತ್ತು ಕ್ರಿಸ್ತ ನಂಬಿಕೆಯಿಲ್ಲದ ಹೆಂಡತಿಯು ತನ್ನ ಗಂಡನ ನಿಮಿತ್ತ ಪವಿತ್ರಳಾದಳು. ಹಾಗಲ್ಲದಿದ್ದರೆ ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು. ಈಗಲಾದರೋ ಅವರು ಪವಿತ್ರರೇ ಆಗಿದ್ದಾರೆ.


ಚೀಯೋನಿಗೆ ಅಭಿಮುಖರಾಗಿ ಮಾರ್ಗವನ್ನು ವಿಚಾರಿಸಿ, ಬನ್ನಿರಿ, ಯೆಹೋವನನ್ನು ಆಶ್ರಯಿಸಿ, ಎಂದಿಗೂ ಮರೆಯದ ಶಾಶ್ವತವಾದ ಒಡಂಬಡಿಕೆಯನ್ನು ಆತನೊಂದಿಗೆ ಮಾಡಿಕೊಳ್ಳೋಣ’ ಎಂದು ಹೇಳುವರು.


ನಾನು ಅವರ ಹಿತವನ್ನೂ, ಅವರ ತರುವಾಯ ಅವರ ಮಕ್ಕಳ ಹಿತವನ್ನೂ ಬಯಸುತ್ತಾ ಅವರು ಸದಾ ನನ್ನಲ್ಲಿ ಭಯಭಕ್ತಿಯುಳ್ಳವರಾಗಿರುವಂತೆ ಎಲ್ಲರಿಗೂ ಒಂದೇ ಮನಸ್ಸನ್ನೂ, ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು.


ಆತನು ನಮ್ಮ ಪೂರ್ವಿಕರ ಸಂಗಡ ಈ ನಿಬಂಧನೆಯನ್ನು ಮಾಡದೆ, ಈಗ ಇಲ್ಲಿ ಜೀವದಿಂದಿರುವ ನಮ್ಮ ಸಂಗಡಲೇ ಇದನ್ನು ಮಾಡಿದನು.


ನಾವು ಐಗುಪ್ತದೇಶದಲ್ಲಿ ವಾಸಮಾಡಿದ್ದೂ ಹಾಗೂ ಅನೇಕ ಜನಾಂಗಗಳ ಪ್ರದೇಶಗಳನ್ನು ದಾಟಿಬಂದದ್ದೂ ನಿಮಗೆ ತಿಳಿದೇ ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು