ಧರ್ಮೋಪದೇಶಕಾಂಡ 29:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ‘ಯೆಹೋವನು ಈ ದೇಶಕ್ಕೆ ಹೀಗೆ ಮಾಡಿದ್ದೇಕೆ? ಇಂಥ ಕೋಪಾಗ್ನಿಗೆ ಕಾರಣವೇನಿದ್ದೀತು?’ ಎಂಬುದಾಗಿ ವಿಚಾರಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ‘ಸರ್ವೇಶ್ವರ ಈ ನಾಡಿಗೆ ಹೀಗೆ ಮಾಡಿದ್ದೇಕೆ? ಇಂಥ ಕೋಪಾಗ್ನಿಗೆ ಕಾರಣ ಏನಿರಬಹುದು?’ ಎಂದು ವಿಚಾರಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಯೆಹೋವನು ಈ ದೇಶಕ್ಕೆ ಹೀಗೆ ಮಾಡಿದ್ದೇಕೆ? ಇಂಥ ಕೋಪಾಗ್ನಿಗೆ ಕಾರಣವೇನಿದ್ದೀತು? ಎಂಬದಾಗಿ ವಿಚಾರಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 “ಇತರ ದೇಶಗಳವರು, ‘ದೇವರು ಈ ದೇಶವನ್ನು ಯಾಕೆ ನಾಶಮಾಡಿದನು? ಆತನು ಯಾಕೆ ಕೋಪಗೊಂಡನು?’ ಎಂದು ವಿಚಾರಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆಗ ಎಲ್ಲಾ ದೇಶದವರೂ, “ಯೆಹೋವ ದೇವರು ಈ ದೇಶಕ್ಕೆ ಏಕೆ ಹೀಗೆ ಮಾಡಿದ್ದಾರೆ? ಈ ದೊಡ್ಡ ಕೋಪಾಗ್ನಿಗೆ ಕಾರಣವೇನು?” ಎಂದು ಕೇಳುವರು. ಅಧ್ಯಾಯವನ್ನು ನೋಡಿ |