ಧರ್ಮೋಪದೇಶಕಾಂಡ 29:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಸಮಸ್ತ ಪ್ರಜೆಗಳಿಗೂ ಮಾಡಿದವುಗಳನ್ನು ನೋಡಿದ್ದೀರಿ. ಮಹಾಪರಿಶೋಧನೆ, ಉತ್ಪಾತ ಮತ್ತು ಮಹತ್ಕಾರ್ಯಗಳನ್ನು ನೀವು ನೋಡೇ ನೋಡಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅವನ ಇಡೀ ನಾಡಿಗೂ ಮಾಡಿದವುಗಳನ್ನೆಲ್ಲಾ ನೀವು ನೋಡಿದ್ದೀರಿ. ಮಹಾಪರಿಶೋಧನೆ, ಪವಾಡ, ಮಹತ್ಕಾರ್ಯ ಇವುಗಳನ್ನು ಕಣ್ಣಾರೆ ನೋಡಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಸಮಸ್ತ ಪ್ರಜೆಗಳಿಗೂ ಮಾಡಿದ ಮಹಾಮನಶ್ಶೋಧನೆ ಉತ್ಪಾತ ಮಹತ್ಕಾರ್ಯಗಳನ್ನು ನೀವು ನೋಡೇನೋಡಿದ್ದೀರಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಅವರಿಗೆ ಕೊಟ್ಟಂಥ ಭಯಂಕರ ಸಂಕಟಗಳನ್ನು ನೋಡಿದಿರಿ; ಆತನು ನಡಿಸಿದ ಅದ್ಭುತಕಾರ್ಯಗಳನ್ನು ನೋಡಿದಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆ ದೊಡ್ಡ ಪರಿಶೋಧನೆಗಳನ್ನೂ ಆ ದೊಡ್ಡ ಸೂಚಕಕಾರ್ಯಗಳನ್ನೂ ಅದ್ಭುತಗಳನ್ನೂ ನಿಮ್ಮ ಕಣ್ಣಾರೆ ನೋಡಿದ್ದೀರಿ. ಅಧ್ಯಾಯವನ್ನು ನೋಡಿ |