ಧರ್ಮೋಪದೇಶಕಾಂಡ 29:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನೀವು ಈ ಸ್ಥಳಕ್ಕೆ ಬಂದಾಗ ಹೆಷ್ಬೋನಿನ ಅರಸನಾದ ಸೀಹೋನನೂ, ಬಾಷಾನಿನ ಅರಸನಾದ ಓಗನೂ ನಮ್ಮೊಡನೆ ಯುದ್ಧಮಾಡುವುದಕ್ಕೆ ಬರಲಾಗಿ ನಾವು ಅವರನ್ನು ಸೋಲಿಸಿದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನೀವು ಈ ಸ್ಥಳಕ್ಕೆ ಬಂದಾಗ ಹೆಷ್ಬೋನಿನ ಅರಸ ಸೀಹೋನನೂ ಬಾಷಾನಿನ ಅರಸ ಓಗನೂ ನಮ್ಮೊಡನೆ ಯುದ್ಧಮಾಡುವುದಕ್ಕೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನೀವು ಈ ಸ್ಥಳಕ್ಕೆ ಬಂದಾಗ ಹೆಷ್ಬೋನಿನ ಅರಸನಾದ ಸೀಹೋನನೂ ಬಾಷಾನಿನ ಅರಸನಾದ ಓಗನೂ ನಮ್ಮೊಡನೆ ಯುದ್ಧಮಾಡುವದಕ್ಕೆ ಬರಲಾಗಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 “ನಾವು ಈ ಸ್ಥಳಕ್ಕೆ ಬಂದಾಗ ಹೆಪ್ಬೋನಿನ ರಾಜ ಸೀಹೋನ ಮತ್ತು ಬಾಷಾನಿನ ರಾಜ ಓಗನು ನಮ್ಮೊಂದಿಗೆ ಯುದ್ಧ ಮಾಡಲು ಬಂದರು. ನಾವು ಅವರನ್ನು ಸೋಲಿಸಿದೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನೀವು ಈ ಸ್ಥಳಕ್ಕೆ ಬಂದಾಗ, ಹೆಷ್ಬೋನಿನ ಅರಸನಾದ ಸೀಹೋನನೂ, ಬಾಷಾನಿನ ಅರಸನಾದ ಓಗನೂ ನಮ್ಮೆದುರಿಗೆ ಯುದ್ಧಕ್ಕೆ ಹೊರಟರು. ನಾವು ಅವರನ್ನು ಸೋಲಿಸಿ, ಅಧ್ಯಾಯವನ್ನು ನೋಡಿ |