ಧರ್ಮೋಪದೇಶಕಾಂಡ 3:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ತರುವಾಯ ನಾವು ಹಿಂದಿರುಗಿ ಬಾಷಾನಿನ ಮಾರ್ಗವನ್ನು ಹಿಡಿದು ಮೇಲಕ್ಕೆ ಹೋದಾಗ ಬಾಷಾನಿನ ಅರಸನಾದ ಓಗನು ತನ್ನ ಜನರೆಲ್ಲರ ಸಮೇತ ನಮಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೆ ಎದ್ರೈ ಊರಿಗೆ ಹೊರಟುಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 “ತರುವಾಯ ನಾವು ಹಿಂದಿರುಗಿ ಬಾಷಾನಿನ ಮಾರ್ಗವನ್ನು ಹಿಡಿದು ಹತ್ತಿಹೋದೆವು. ಆಗ ಬಾಷಾನಿನ ಅರಸ ಓಗನು ತನ್ನ ಜನರೆಲ್ಲರ ಸಮೇತ ನಮಗೆ ವಿರುದ್ಧ ಯುದ್ಧಮಾಡುವುದಕ್ಕೆ ಎದ್ರೈವೂರಿಗೆ ಹೊರಟು ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ತರುವಾಯ ನಾವು ಹಿಂದಿರುಗಿ ಬಾಷಾನಿನ ಮಾರ್ಗವನ್ನು ಹಿಡಿದು ಹತ್ತಿಹೋಗಲಾಗಿ ಬಾಷಾನಿನ ಅರಸನಾದ ಓಗನು ತನ್ನ ಜನರೆಲ್ಲರ ಸಮೇತ ನಮಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಎದ್ರೈವೂರಿಗೆ ಹೊರಟುಬಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 “ನಾವು ನಮ್ಮ ದಾರಿಯಿಂದ ಹಿಂತಿರುಗಿ ಬಾಷಾನಿಗೆ ಹೋಗುವ ದಾರಿಯಲ್ಲಿ ಹೋದೆವು. ಎದ್ರೈಯಲ್ಲಿ ಬಾಷಾನಿನ ಅರಸನಾದ ಓಗನೂ ಅವನ ಸೈನ್ಯವೂ ನಮ್ಮೊಂದಿಗೆ ಯುದ್ಧಮಾಡಲು ಹೊರಟುಬಂದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆಗ ನಾವು ಹಿಂದಿರುಗಿ ಬಾಷಾನಿನ ಕಡೆಗೆ ಮೇಲಕ್ಕೆ ಹೊರಟೆವು. ಆಗ ಬಾಷಾನಿನ ಅರಸನಾದ ಓಗನು ತನ್ನ ಸಮಸ್ತ ಜನರ ಸಂಗಡ ನಮಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೆ ಎದ್ರೈಗೆ ಹೊರಟುಬಂದನು. ಅಧ್ಯಾಯವನ್ನು ನೋಡಿ |