ಧರ್ಮೋಪದೇಶಕಾಂಡ 3:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ನೀವು ಅವರಿಗೆ ಭಯಪಡಬೇಡಿರಿ; ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಪರವಾಗಿ ಯುದ್ಧಮಾಡುವನು” ಎಂದು ಆಜ್ಞಾಪಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ನೀವು ಅವರಿಗೆ ಭಯಪಡಬೇಡಿ; ನಿಮ್ಮ ದೇವರಾದ ಸರ್ವೇಶ್ವರ ಸ್ವಾಮಿಯೇ ನಿಮ್ಮ ಕಡೆಯವರಾಗಿ ಯುದ್ಧಮಾಡುವರು’ ಎಂದು ಆಜ್ಞಾಪಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ನೀವು ಅವರಿಗೆ ಭಯಪಡಬೇಡಿರಿ; ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಕಡೆಯವನಾಗಿ ಯುದ್ಧಮಾಡುವನು ಎಂದು ಆಜ್ಞಾಪಿಸಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆ ಪ್ರಾಂತ್ಯದ ಅರಸುಗಳಿಗೆ ನೀನು ಹೆದರಬೇಡ. ನಿನ್ನ ದೇವರಾದ ಯೆಹೋವನು ನಿನಗಾಗಿ ಯುದ್ಧ ಮಾಡುವನು’ ಎಂದು ಹೇಳಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ನೀವು ಅವುಗಳಿಗೆ ಭಯಪಡಬೇಡಿರಿ, ನಿಮ್ಮ ದೇವರಾದ ಯೆಹೋವ ದೇವರೇ ನಿಮಗೋಸ್ಕರ ಯುದ್ಧಮಾಡುವರು,” ಎಂದೆನು. ಅಧ್ಯಾಯವನ್ನು ನೋಡಿ |