ಧರ್ಮೋಪದೇಶಕಾಂಡ 3:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆ ಕಾಲದಲ್ಲಿ ನಾನು ಯೆಹೋವನಿಗೆ, “ಕರ್ತನಾದ ಯೆಹೋವನೇ, ನೀನು ನಿನ್ನ ಮಹತ್ವವನ್ನೂ, ಭುಜಬಲವನ್ನೂ ನಿನ್ನ ದಾಸನಿಗೆ ತೋರಿಸಲಾರಂಭಿಸಿದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23-24 :ಆ ಕಾಲದಲ್ಲಿ ನಾನು ಸರ್ವೇಶ್ವರ ಸ್ವಾಮಿಗೆ, ‘ಸ್ವಾಮಿ ಸರ್ವೇಶ್ವರಾ, ನೀವು ನಿಮ್ಮ ಮಹತ್ವವನ್ನೂ ಭುಜಬಲವನ್ನೂ ನಿಮ್ಮ ದಾಸನಿಗೆ ತೋರಿಸಲಾರಂಭಿಸಿದಿರಿ. ನೀವು ನಡೆಸುವ ಈ ಮಹತ್ಕಾರ್ಯಗಳಿಗೆ ಸಮಾನವಾದ ಕಾರ್ಯಗಳನ್ನು ಆಕಾಶದಲ್ಲಾಗಲಿ ಭೂಮಿಯಲ್ಲಾಗಲಿ ಬೇರೆ ಯಾವ ದೇವರು ತಾನೆ ನಡೆಸಬಲ್ಲನು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23-24 ಆ ಕಾಲದಲ್ಲಿ ನಾನು ಯೆಹೋವನಿಗೆ - ಕರ್ತನಾದ ಯೆಹೋವನೇ, ನೀನು ನಿನ್ನ ಮಹತ್ವವನ್ನೂ ಭುಜಬಲವನ್ನೂ ನಿನ್ನ ದಾಸನಿಗೆ ತೋರಿಸಲಾರಂಭಿಸಿದಿ. ನೀನು ನಡಿಸುವ ಈ ಮಹತ್ಕಾರ್ಯಗಳಿಗೆ ಸಮಾನವಾದ ಕಾರ್ಯಗಳನ್ನು ಆಕಾಶದಲ್ಲಾಗಲಿ ಭೂವಿುಯಲ್ಲಾಗಲಿ ಬೇರೆ ಯಾವ ದೇವರು ನಡಿಸಬಲ್ಲನು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 “ನಾನು ನನ್ನ ಮನವಿಯನ್ನು ನೆರವೇರಿಸಲು ಯೆಹೋವನನ್ನು ಬೇಡಿಕೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆ ಕಾಲದಲ್ಲಿ ನಾನು ಯೆಹೋವ ದೇವರಿಗೆ: ಅಧ್ಯಾಯವನ್ನು ನೋಡಿ |