ಧರ್ಮೋಪದೇಶಕಾಂಡ 3:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅವುಗಳೆಲ್ಲಾ ಎತ್ತರವಾದ ಪೌಳಿಗೋಡೆಗಳಿಂದಲೂ, ಕದಗಳಿಂದಲೂ, ಅಗುಳಿಗಳಿಂದಲೂ ಭದ್ರಮಾಡಲ್ಪಟ್ಟ ಪಟ್ಟಣಗಳೇ. ಅವುಗಳಲ್ಲದೆ ಹಳ್ಳಿಪಳ್ಳಿಗಳು ಬಹಳ ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅವೆಲ್ಲವು ಎತ್ತರವಾದ ಪೌಳಿಗೋಡೆಗಳಿಂದ, ಕದಗಳಿಂದ ಹಾಗು ಅಗುಳಿಗಳಿಂದ ಸುಭದ್ರವಾದ ಪಟ್ಟಣಗಳಾಗಿದ್ದವು. ಅವುಗಳಲ್ಲದೆ ಅನೇಕ ಹಳ್ಳಿಪಳ್ಳಿಗಳು ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅವುಗಳೆಲ್ಲಾ ಎತ್ತರವಾದ ಪೌಳಿಗೋಡೆಗಳಿಂದಲೂ ಕದಗಳಿಂದಲೂ ಅಗುಳಿಗಳಿಂದಲೂ ಭದ್ರಮಾಡಲ್ಪಟ್ಟ ಪಟ್ಟಣಗಳೇ. ಅವುಗಳಲ್ಲದೆ ಹಳ್ಳಿಪಳ್ಳಿಗಳು ಬಹಳ ಇದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆ ಪಟ್ಟಣಗಳೆಲ್ಲಾ ಬಹಳ ಪ್ರಬಲವಾಗಿದ್ದವು. ಅವುಗಳಿಗೆ ಎತ್ತರವಾದ ಪೌಳಿಗೋಡೆಗಳಿದ್ದು ಕದಗಳಿಂದಲೂ ಅಗುಳಿಗಳಿಂದಲೂ ಭದ್ರಮಾಡಲ್ಪಟ್ಟಿದ್ದವು. ಇನ್ನೂ ಅನೇಕ ಪಟ್ಟಣಗಳಿಗೆ ಕೋಟೆಗಳಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆ ಪಟ್ಟಣಗಳೆಲ್ಲಾ ಎತ್ತರವಾದ ಗೋಡೆ, ಬಾಗಿಲು, ಅಗುಳಿಗಳಿಂದ ಭದ್ರವಾಗಿದ್ದವು. ಅವುಗಳಲ್ಲದೆ ಬಯಲುಸೀಮೆಯ ಪಟ್ಟಣಗಳು ಬಹಳ ಇದ್ದವು. ಅಧ್ಯಾಯವನ್ನು ನೋಡಿ |
ನಾವು ಹೋಗಬೇಕಾದ ಆ ಸೀಮೆ ಎಂಥದೆಂದು ಆಲೋಚಿಸಿರಿ; ಅಲ್ಲಿ ಹೋಗಿದ್ದ ನಮ್ಮ ಸಹೋದರರು ನಮಗೆ, ‘ಆ ದೇಶದ ಜನರು ನಮಗಿಂತ ಬಲಿಷ್ಠರಾಗಿಯೂ ಮತ್ತು ಎತ್ತರವಾಗಿಯೂ ಇದ್ದಾರೆ. ಅವರಿರುವ ಪಟ್ಟಣಗಳು ದೊಡ್ಡದಾಗಿಯೂ ಮತ್ತು ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳಿಂದ ಇವೆ. ಅಲ್ಲಿ ನಾವು ಎತ್ತರವಾದ ಪುರುಷರನ್ನು ಅಂದರೆ ಅನಾಕೀಮ್ ವಂಶಸ್ಥರ ಮಕ್ಕಳನ್ನು ನೋಡಿದ್ದೇವೆ’ ಎಂದು ಹೇಳಿ ನಮ್ಮ ಧೈರ್ಯವನ್ನು ಕೆಡಿಸಿದ್ದಾರೆ” ಅಂದುಕೊಳ್ಳುತ್ತಿದ್ದಿರಿ.