ಧರ್ಮೋಪದೇಶಕಾಂಡ 3:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 (ಹೆರ್ಮೋನ್ ಪರ್ವತಕ್ಕೆ ಚೀದೋನ್ಯರು ಸಿರ್ಯೋನ್ ಎಂದೂ ಮತ್ತು ಅಮೋರಿಯರು ಸೆನೀರ್ ಎಂದೂ ಕರೆಯುತ್ತಿದ್ದರು.) ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 (ಹೆರ್ಮೋನ್ ಪರ್ವತಕ್ಕೆ ಸಿದೋನ್ಯರು ಸಿರ್ಯೋನೆಂದೂ ಅಮೋರಿಯರು ಸೆನೀರ್ ಎಂದೂ ಹೆಸರಿಟ್ಟುಕೊಂಡಿದ್ದರು.) ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 (ಹೆರ್ಮೋನ್ ಪರ್ವತಕ್ಕೆ ಚೀದೋನ್ಯರು ಸಿರ್ಯೋನೆಂದೂ ಅಮೋರಿಯರು ಸೆನೀರ್ ಎಂದೂ ಹೆಸರಿಟ್ಟುಕೊಂಡಿದ್ದಾರೆ.) ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 (ಚೀದೋನಿನ ಜನರು ಹೆರ್ಮೋನ್ ಪರ್ವತವನ್ನು ಸಿರ್ಯೋನ್ ಎಂದು ಕರೆಯುವರು. ಆದರೆ ಅಮೋರಿಯರು ಅದನ್ನು ಸೆನೀರ್ ಎಂದು ಕರೆಯುತ್ತಾರೆ.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಹೆರ್ಮೋನಿಗೆ ಸೀದೋನ್ಯರು ಸಿರ್ಯೋನೆಂದೂ ಅಮೋರಿಯರು ಸೆನೀರ್ ಎಂದೂ ಕರೆಯುತ್ತಾರೆ. ಅಧ್ಯಾಯವನ್ನು ನೋಡಿ |