ಧರ್ಮೋಪದೇಶಕಾಂಡ 30:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನಾನು ಈಗ ನಿಮಗೆ ಬೋಧಿಸಿದ ಧರ್ಮೋಪದೇಶವು ನಿಮಗೆ ಗ್ರಹಿಸುವುದಕ್ಕೆ ಕಷ್ಟವಾದದ್ದು ಯಾವುದು ಇಲ್ಲ, ಅನುಸರಿಸುವುದಕ್ಕೆ ಅಸಾಧ್ಯವಾದದ್ದೂ ಅಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 “ನಾನು ಈಗ ನಿಮಗೆ ಬೋಧಿಸಿದ ಧರ್ಮೋಪದೇಶ ನಿಮಗೆ ಗ್ರಹಿಸುವುದಕ್ಕೆ ಕಷ್ಟ ಆದುದಲ್ಲ, ಸಾಧಿಸುವುದಕ್ಕೆ ಅಸಾಧ್ಯವಾದದ್ದೂ ಅಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನಾನು ಈಗ ನಿಮಗೆ ಬೋಧಿಸಿದ ಧರ್ಮೋಪದೇಶವು ನಿಮಗೆ ಗ್ರಹಿಸುವದಕ್ಕೆ ಕಷ್ಟವಾದದ್ದೂ ಅಲ್ಲ, ಹೊಂದುವದಕ್ಕೆ ಅಸಾಧ್ಯವಾದದ್ದೂ ಅಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 “ನಾನು ಈ ದಿನ ಕೊಡುವ ಆಜ್ಞೆಯು ಅಂಥ ಕಷ್ಟದ್ದೇನೂ ಅಲ್ಲ; ಅದು ದೂರವಾದದ್ದೂ ಅಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನಿಶ್ಚಯವಾಗಿ ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಈ ಆಜ್ಞೆಯು ನಿಮಗೆ ಕಠಿಣವಾದದ್ದಲ್ಲ; ದೂರವಾದದ್ದೂ ಅಲ್ಲ. ಅಧ್ಯಾಯವನ್ನು ನೋಡಿ |