ಧರ್ಮೋಪದೇಶಕಾಂಡ 32:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆಕಾಶಮಂಡಲವೇ, ನನ್ನ ಮಾತುಗಳಿಗೆ ಕಿವಿಗೊಡು. ಭೂಮಂಡಲವೇ, ನಾನು ಹೇಳುವುದನ್ನು ಕೇಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಆಕಾಶಮಂಡಲವೇ, ಕೇಳು ನಾ ಹೇಳುವುದನು ಭೂಮಂಡಲವೇ, ಆಲಿಸು ನನ್ನ ಮಾತುಗಳನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆಕಾಶಮಂಡಲವೇ, ನಾನು ಹೇಳುವದನ್ನು ಕೇಳು: ಭೂಮಂಡಲವೇ, ನನ್ನ ಮಾತುಗಳಿಗೆ ಕಿವಿಕೊಡು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 “ಆಕಾಶವೇ, ನಾನು ಹೇಳುವುದನ್ನು ಕೇಳು. ಭೂಮಿಯೇ, ನನ್ನ ಬಾಯಿಯ ಮಾತುಗಳನ್ನು ಆಲಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆಕಾಶವೇ, ಕಿವಿಗೊಡು. ನಾನು ಮಾತನಾಡುತ್ತೇನೆ. ಭೂಮಿಯೇ, ನನ್ನ ಬಾಯಿಯ ಮಾತುಗಳನ್ನು ಕೇಳು. ಅಧ್ಯಾಯವನ್ನು ನೋಡಿ |