ಧರ್ಮೋಪದೇಶಕಾಂಡ 32:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ದೇವರೇ ಅಲ್ಲದ ಕ್ಷುದ್ರದೇವತೆಗಳಿಗೂ, ಪೂರ್ವಿಕರು ಭಜಿಸದೆ ಇದ್ದ ಮತ್ತು ತಮಗೆ ಮೊದಲಿನಿಂದಲೂ ಗೊತ್ತಿಲ್ಲದೆ ಇರುವ ನೂತನದೇವತೆಗಳಿಗೂ ಬಲಿಯನ್ನರ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಬಲಿಯನರ್ಪಿಸಿದರು ನೂತನಾ ದೇವತೆಗಳಿಗೆ, ದೇವರಲ್ಲದಾ ಅಸುರರಿಗೆ, ಪಿತೃಗಳು ಭಜಿಸದಾ, ತಮಗೇ ತಿಳಿಯದಾ ಹೊಸ ದೇವತೆಗಳಿಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ದೇವರೇ ಅಲ್ಲದ ಕ್ಷುದ್ರದೇವತೆಗಳಿಗೂ ಪಿತೃಗಳು ಭಜಿಸದೆಯೂ ತಮಗೆ ಮುಂಚಿತವಾಗಿ ಗೊತ್ತಿಲ್ಲದೆಯೂ ಇರುವ ನೂತನ ದೇವತೆಗಳಿಗೂ ಬಲಿಯನ್ನರ್ಪಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಅವರು ದೆವ್ವಗಳಿಗೆ ಯಜ್ಞವನ್ನರ್ಪಿಸಿದರು. ಅವುಗಳು ನಿಜ ದೇವರುಗಳಲ್ಲ. ಅವುಗಳು ಮಾಡಲ್ಪಟ್ಟ ದೇವರುಗಳೆಂದು ಅವರಿಗೆ ಗೊತ್ತಿರಲಿಲ್ಲ. ಅವುಗಳು ಕೈಯಿಂದ ಮಾಡಲ್ಪಟ್ಟ ದೇವರುಗಳು. ಅವರ ಪೂರ್ವಿಕರಿಗೆ ತಿಳಿಯದಂಥ ದೇವರುಗಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ದೇವರಿಗೆ ಅಲ್ಲ, ದೆವ್ವಗಳಿಗೆ, ಅವರು ಮುಂಚಿತವಾಗಿ ಅರಿಯದ ದೇವರುಗಳಿಗೆ, ಸಮೀಪದಲ್ಲಿ ಹೊಸದಾಗಿ ತೋರಿ ಬಂದ ದೇವರುಗಳಿಗೆ, ಅಂದರೆ, ಅವರ ಪಿತೃಗಳು ಭಜಿಸದವುಗಳಿಗೆ ಬಲಿ ಅರ್ಪಿಸಿದರು. ಅಧ್ಯಾಯವನ್ನು ನೋಡಿ |