ಧರ್ಮೋಪದೇಶಕಾಂಡ 32:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಇದನ್ನೆಲ್ಲಾ ನಾನು ಮುದ್ರೆಹಾಕಿ ನನ್ನ ಉಗ್ರಾಣದಲ್ಲಿಟ್ಟುಕೊಂಡಿದ್ದೇನೆ ಅಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 “ಇಸ್ರಯೇಲನನು ಇಟ್ಟಿದ್ದೇನೆ ಮುದ್ರೆಹಾಕಿ ಉಗ್ರಾಣದೊಳು ಇಟ್ಟಿದ್ದೇನೆ ಭದ್ರವಾಗಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಇದನ್ನೆಲ್ಲಾ ಮುದ್ರೆಹಾಕಿ ನನ್ನ ಉಗ್ರಾಣದಲ್ಲಿಟ್ಟುಕೊಂಡಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 “ಯೆಹೋವನು ಹೀಗೆನ್ನುತ್ತಾನೆ: ‘ಆ ಶಿಕ್ಷೆಯನ್ನು ನಾನು ಜೋಪಾನವಾಗಿಟ್ಟಿದ್ದೇನೆ. ಅದನ್ನು ನಾನು ನನ್ನ ಉಗ್ರಾಣದಲ್ಲಿ ಸುರಕ್ಷಿತವಾಗಿರಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 “ನಾನು ಇದನ್ನು ನನ್ನ ಉಗ್ರಾಣಗಳಲ್ಲಿ ಸಂಗ್ರಹಿಸಿದ್ದಲ್ಲವೋ? ಇದನ್ನು ನಾನು ಮುದ್ರಿಸಿದ್ದಲ್ಲವೋ? ಅಧ್ಯಾಯವನ್ನು ನೋಡಿ |