ಧರ್ಮೋಪದೇಶಕಾಂಡ 32:47 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201947 ಇದು ನಿರರ್ಥಕವೆಂದು ಭಾವಿಸಬಾರದು; ಇದರಿಂದ ನೀವು ಬಾಳುವಿರಿ; ನೀವು ಯೊರ್ದನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ಇದನ್ನು ಅನುಸರಿಸುವುದರಿಂದಲೇ ಬಹುಕಾಲ ಇರುವಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)47 ಇದು ನಿರರ್ಥಕವೆಂದು ಭಾವಿಸಬೇಡಿ; ಇದರಿಂದ ನೀವು ಬಾಳುವಿರಿ; ನೀವು ಜೋರ್ಡನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳಲು ಹೋಗುವ ನಾಡಿನಲ್ಲಿ ಇದನ್ನು ಅನುಸರಿಸುವುದರಿಂದಲೇ ಬಹುಕಾಲ ಇರುವಿರಿ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)47 ಇದು ನಿರರ್ಥಕವೆಂದು ಭಾವಿಸಬಾರದು; ಇದರಿಂದ ನೀವು ಬಾಳುವಿರಿ; ನೀವು ಯೊರ್ದನ್ ಹೊಳೆಯನ್ನು ದಾಟಿ ಸ್ವಾಧೀನ ಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ಇದನ್ನು ಅನುಸರಿಸುವದರಿಂದಲೇ ಬಹುಕಾಲ ಇರುವಿರಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್47 ಈ ಬೋಧನೆಗಳು ಮುಖ್ಯವಾದವುಗಳಲ್ಲವೆಂದು ತಿಳಿಯಬೇಡಿ. ಅವು ನಿಮ್ಮ ಜೀವವಾಗಿವೆ. ನೀವು ತೆಗೆದುಕೊಳ್ಳಲು ಸಿದ್ಧವಾಗಿರುವ ಜೋರ್ಡನ್ ನದಿಯ ಆಚೆಕಡೆಯಲ್ಲಿರುವ ದೇಶದಲ್ಲಿ ಈ ಉಪದೇಶಗಳ ಮೂಲಕ ಬಹುಕಾಲ ಬದುಕುವಿರಿ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ47 ಏಕೆಂದರೆ ಇದು ನಿಮಗೆ ಕೇವಲ ವ್ಯರ್ಥವಾದದ್ದಲ್ಲ. ಇದು ನಿಮಗೆ ಜೀವವೇ. ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಯೊರ್ದನನ್ನು ದಾಟುವ ಭೂಮಿಯಲ್ಲಿ ಇದರಿಂದಲೇ ನಿಮ್ಮ ದಿವಸಗಳನ್ನು ಹೆಚ್ಚಿಸಿಕೊಳ್ಳುವಿರಿ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |