ಧರ್ಮೋಪದೇಶಕಾಂಡ 32:52 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201952 ನಾನು ಇಸ್ರಾಯೇಲರಿಗೆ ಕೊಡುವ ದೇಶವನ್ನು ನೀನು ದೂರದಿಂದ ನೋಡಬಹುದೇ ಹೊರತು ಅದರಲ್ಲಿ ಪ್ರವೇಶಿಸಕೂಡದು” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)52 ನಾನು ಇಸ್ರಯೇಲರಿಗೆ ಕೊಡುವ ನಾಡನ್ನು ನೀನು ದೂರದಿಂದ ನೋಡಬಹುದೇ ಹೊರತು, ಅದರಲ್ಲಿ ಪ್ರವೇಶಿಸಕೂಡದು,” ಎಂದು ಆಜ್ಞಾಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)52 ನಾನು ಇಸ್ರಾಯೇಲ್ಯರಿಗೆ ಕೊಡುವ ದೇಶವನ್ನು ನೀನು ದೂರದಿಂದ ನೋಡಬಹುದೇ ಹೊರತು ಅದರಲ್ಲಿ ಪ್ರವೇಶಿಸಕೂಡದು ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್52 ಆದ್ದರಿಂದ ನಾನು ಇಸ್ರೇಲರಿಗೆ ಕೊಡುವ ದೇಶವನ್ನು ನೀನು ದೂರದಿಂದ ನೋಡುವೆ, ಆದರೆ ಅದನ್ನು ಪ್ರವೇಶಿಸುವುದಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ52 ಆದುದರಿಂದ, ನೀನು ಆ ದೇಶವನ್ನು ದೂರದಿಂದ ನೋಡುವೆ, ಆದರೆ ನಾನು ಇಸ್ರಾಯೇಲರಿಗೆ ಕೊಡುವ ದೇಶದಲ್ಲಿ ನೀನು ಪ್ರವೇಶಿಸುವುದಿಲ್ಲ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |