ಧರ್ಮೋಪದೇಶಕಾಂಡ 33:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಯೋಸೇಫ್ ಕುಲಗಳ ವಿಷಯದಲ್ಲಿ, “ಅವರ ಸೀಮೆಗೆ ಯೆಹೋವನ ಆಶೀರ್ವಾದವಾಗಲಿ. ಮೇಲಣ ಆಕಾಶದಿಂದುಂಟಾಗುವ ಮಂಜು, ಕೆಳಗಣ ಸಾಗರದ ಸೆಲೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಜೋಸೆಫ್ ಕುಲ ಕುರಿತು ಮೋಶೆ ನುಡಿದದ್ದು : “ಇವನ ಪ್ರಾಂತ್ಯ ಆಶೀರ್ವದಿತವಾಗಲಿ ಸರ್ವೇಶ್ವರನಿಂದ ಮೇಲಣ ಆಕಾಶದ ಮಂಜಿನಿಂದ ಕೆಳಗಿನ ಸಾಗರದ ಒರತೆಗಳಿಂದ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಯೋಸೇಫ್ ಕುಲಗಳ ವಿಷಯದಲ್ಲಿ ಹೇಳಿದ್ದೇನಂದರೆ - ಅವರ ಸೀಮೆಗೆ ಯೆಹೋವನ ಆಶೀರ್ವಾದವಾಗಲಿ. ಮೇಲಣ ಆಕಾಶದಿಂದುಂಟಾಗುವ ಮಂಜು, ಕೆಳಗಣ ಸಾಗರದ ಸೆಲೆ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಯೋಸೇಫನ ಪ್ರಾಂತ್ಯವನ್ನು ಯೆಹೋವನು ಆಶೀರ್ವದಿಸಲಿ: “ಯೆಹೋವನೇ, ಅವರಿಗೆ ಆಕಾಶದಿಂದ ಮಳೆ ಸುರಿಸು, ನೆಲದಿಂದ ಬುಗ್ಗೆಯು ಹೊರಬರಲಿ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಯೋಸೇಫನ ವಿಷಯವಾಗಿ ಹೇಳಿದ್ದೇನೆಂದರೆ: “ಅವನ ದೇಶವು ಆಕಾಶದ ಅಮೂಲ್ಯವಾದ ಮಂಜಿನಿಂದಲೂ, ಕೆಳಗೆ ಸಾಗರ ಸೆಲೆಯಿಂದಲೂ ಯೆಹೋವ ದೇವರ ಆಶೀರ್ವಾದ ಹೊಂದಲಿ. ಅಧ್ಯಾಯವನ್ನು ನೋಡಿ |