ಧರ್ಮೋಪದೇಶಕಾಂಡ 33:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅನಾದಿಯಾದ ಪರ್ವತಗಳ ಉತ್ಪನ್ನ, ಶಾಶ್ವತವಾದ ಬೆಟ್ಟಗಳಿಂದುಂಟಾಗುವ ಮೇಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಪುರಾತನ ಬೆಟ್ಟಗಳಿಂದ ಒದಗುವ ಉತ್ಪನ್ನಗಳಿಂದ ಶಾಶ್ವತ ಪರ್ವತಗಳಿಂದ ಸಿಗುವ ಒಳಿತುಗಳಿಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅನಾದಿಯಾದ ಪರ್ವತಗಳ ಉತ್ಪನ್ನ, ಶಾಶ್ವತವಾದ ಬೆಟ್ಟಗಳಿಂದುಂಟಾಗುವ ಮೇಲು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಬೆಟ್ಟಗುಡ್ಡಗಳು ಉತ್ತಮವಾದ ಫಲಗಳನ್ನು ಫಲಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಪುರಾತನ ಪರ್ವತಗಳಿಂದ ದೊರೆಯುವ ಅತ್ಯುತ್ತಮ ಕಾಣಿಕೆಗಳಿಂದಲೂ ಶಾಶ್ವತ ಪರ್ವತಗಳಿಂದ ಸಿಗುವ ಒಳಿತುಗಳಿಂದಲೂ, ಅಧ್ಯಾಯವನ್ನು ನೋಡಿ |