Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 33:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆಶೇರ್ ಕುಲದ ವಿಷಯದಲ್ಲಿ, “ಪುತ್ರಶ್ರೇಷ್ಠರಾದ ಆಶೇರ್ಯರು ಭಾಗ್ಯವನ್ನು ಹೊಂದಲಿ; ಅವರು ಸಹೋದರರ ದಯೆಯನ್ನು ಪಡೆಯಲಿ; ಅವರು ಎಣ್ಣೆಯಲ್ಲೇ ಕಾಲನ್ನು ಅದ್ದಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಆಶೇರ್ ಕುಲ ಕುರಿತು ಮೋಶೆ ನುಡಿದದ್ದು: “ಕುಲೋತ್ತಮನಾದ ಆಶೇರನು ಭಾಗ್ಯಹೊಂದಲಿ ಎಲ್ಲದರಲಿ ಸೋದರರಲ್ಲಿ ಶ್ರೇಷ್ಠತೆಯನು ಪಡೆಯಲಿ ಎಣ್ಣೆಯಲಿ ಪಾದಸ್ನಾನ ಮಾಡುವಂತಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆಶೇರ್ ಕುಲದ ವಿಷಯದಲ್ಲಿ ಹೀಗಂದನು - ಪುತ್ರಶ್ರೇಷ್ಠರಾದ ಆಶೇರ್ಯರು ಭಾಗ್ಯವನ್ನು ಹೊಂದಲಿ; ಅವರು ಸಹೋದರರ ದಯೆಯನ್ನು ಪಡೆಯಲಿ; ಅವರು ಎಣ್ಣೆಯಲ್ಲೇ ಕಾಲನ್ನು ಅದ್ದಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆಶೇರನ ವಿಷಯವಾಗಿ ಮೋಶೆಯ ಮಾತುಗಳು: “ಮಕ್ಕಳಲ್ಲಿ, ಆಶೇರನೇ ಹೆಚ್ಚಾಗಿ ಆಶೀರ್ವದಿಸಲ್ಪಟ್ಟವನು. ಅವನ ಅಣ್ಣತಮ್ಮಂದಿರೊಳಗೆ ಅವನೇ ಅಚ್ಚುಮೆಚ್ಚಿನವನಾಗಲಿ. ಎಣ್ಣೆಯಲ್ಲಿ ಅವನು ತನ್ನ ಕಾಲುಗಳನ್ನು ತೊಳೆಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಮೋಶೆ ಆಶೇರನ ವಿಷಯವಾಗಿ ಹೇಳಿದ್ದೇನೆಂದರೆ: “ಪುತ್ರರಲ್ಲಿಯೇ ಶ್ರೇಷ್ಠನಾದ ಆಶೇರನು ಭಾಗ್ಯ ಹೊಂದಲಿ. ಅವನ ಸಹೋದರರು ಅವನನ್ನು ಮೆಚ್ಚಿಕೊಳ್ಳಲಿ, ಎಣ್ಣೆಯಲ್ಲಿ ಪಾದಸ್ನಾನ ಮಾಡುವಂತಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 33:24
11 ತಿಳಿವುಗಳ ಹೋಲಿಕೆ  

ಆಶೇರನಿಗೆ ಧಾನ್ಯ ಸಮೃದ್ಧಿಯಾಗುವುದು. ಅವನಲ್ಲಿ ರಾಜಭೋಗ ಪದಾರ್ಥಗಳು ದೊರಕುವವು.


ಈ ಪ್ರಕಾರವಾಗಿ ಕ್ರಿಸ್ತನ ಸೇವೆಯನ್ನು ಮಾಡುವವನು ದೇವರನ್ನು ಮೆಚ್ಚಿಸುವವನೂ, ಮನುಷ್ಯರಿಗೆ ಒಳ್ಳೆಯದನ್ನು ಮಾಡುವವನೂ ಆಗಿರಲಿ.


ಮಕ್ಕಳ ಮಕ್ಕಳನ್ನು ಕಾಣುವವನಾಗು. ಇಸ್ರಾಯೇಲರಿಗೆ ಶುಭವಾಗಲಿ.


ಅಂತಃಪುರದಲ್ಲಿರುವ ನಿನ್ನ ಹೆಂಡತಿಯು, ಫಲಭರಿತವಾದ ದ್ರಾಕ್ಷಾಲತೆಯಂತೆ ಇರುವಳು; ನಿನ್ನ ಸಂಗಡ ಊಟದ ಮಣೆಯ ಸುತ್ತಲೂ ಕುಳಿತುಕೊಳ್ಳುವ ನಿನ್ನ ಮಕ್ಕಳು, ಎಣ್ಣೇಮರದ ಸಸಿಗಳ ಹಾಗೆ ಇರುವರು.


ಹಾಲು ತುಪ್ಪದಲ್ಲಿ ನನ್ನ ಪಾದಗಳನ್ನು ತೊಳೆಯುತ್ತಿದ್ದೆ, ಬಂಡೆಯು ನನಗೋಸ್ಕರ ಎಣ್ಣೆಯನ್ನು ಪ್ರವಾಹವಾಗಿ ಸುರಿಸುತ್ತಿತ್ತು.


ಅವನಿಗೆ ಬಂದ ಎಲ್ಲಾ ಕಷ್ಟಗಳಿಂದ ಅವನನ್ನು ಬಿಡಿಸಿ ಐಗುಪ್ತದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯೆಗೆ ಪಾತ್ರನೂ, ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿಸಿದನು. ಫರೋಹನು ಅವನನ್ನು ಐಗುಪ್ತದೇಶದ ಮೇಲೆಯೂ, ತನ್ನ ಅರಮನೆಯ ಮೇಲೆಯೂ ಅಧಿಕಾರಿಯನ್ನಾಗಿ ಮಾಡಿದನು.


ಯೆಹೋವನಿಂದ ನಿಮಗೆ ಆಶೀರ್ವಾದವಾಗಲಿ. ಆತನು ಭೂಪರಲೋಕಗಳನ್ನು ಉಂಟುಮಾಡಿದ್ದಾನೆ.


ಮರುದಿನದ ಬೆಳಗಿನವರೆಗೆ ಅದರಲ್ಲಿ ಸ್ವಲ್ಪವನ್ನಾದರೂ ಉಳಿಸಕೂಡದು, ಬೆಳಗಿನವರೆಗೆ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.


ದೇವರು ನನ್ನನ್ನು ಯೂದಾಯದಲ್ಲಿರುವ ಅವಿಧೇಯರ ಕೈಯಿಂದ ತಪ್ಪಿಸಬೇಕೆಂತಲೂ ಯೆರೂಸಲೇಮಿಗೋಸ್ಕರ ನಾನು ಮಾಡುವಂಥ ಈ ಧರ್ಮಕಾರ್ಯವು ಅಲ್ಲಿರುವ ದೇವಜನರಿಗೆ ಹಿತಕರವಾಗಿ ತೋರಬೇಕೆಂತಲೂ ಪ್ರಾರ್ಥಿಸಿರಿ.


ಅಶೇರನ ಕುಲದ ಗೋತ್ರಗಳ ಸ್ವತ್ತಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು