ಧರ್ಮೋಪದೇಶಕಾಂಡ 33:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಯೆಶುರೂನೇ, ನಿಮ್ಮ ದೇವರಿಗೆ ಸಮಾನರು ಯಾರು ಇಲ್ಲ; ಆತನು ಆಕಾಶವನ್ನೇರಿ ಮೇಘಾರೂಢನಾಗಿ ಮಹಾಗಾಂಭೀರ್ಯದಿಂದ ನಿಮ್ಮ ಸಹಾಯಕ್ಕೆ ಬರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಇಸ್ರಯೇಲಿನ ಜನರೇ, ನಿಮ್ಮ ದೇವರಿಗೆ ಸಮಾನನಾರೂ ಇಲ್ಲ, ಆತ ಬರುವನು ಆಕಾಶವನ್ನೇರಿ, ಮೇಘಾರೂಢನಾಗಿ ಮಹಾಗಾಂಭೀರ್ಯದಿಂದ ಬರುವನು ನಿಮ್ಮ ನೆರವಿಗಾಗಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಯೆಶುರೂನೇ, ನಿಮ್ಮ ದೇವರಿಗೆ ಸಮಾನನು ಯಾವನೂ ಇಲ್ಲ; ಆತನು ಆಕಾಶವನ್ನೇರಿ ಮೇಘಾರೂಢನಾಗಿ ಮಹಾಗಾಂಭೀರ್ಯದಿಂದ ನಿಮ್ಮ ಸಹಾಯಕ್ಕೆ ಬರುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 “ಯೆಶುರೂನೇ, ನಮ್ಮ ದೇವರ ಹಾಗೆ ಬೇರೆ ದೇವರುಗಳಿಲ್ಲ. ಆತನು ಮೋಡಗಳ ಮೇಲೆ ಮಹಿಮಾರೂಢನಾಗಿ ಸವಾರಿ ಮಾಡುತ್ತಾ ಆಕಾಶದಿಂದ ನಿಮ್ಮ ಸಹಾಯಕ್ಕೆ ಬರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 “ಯೆಶುರೂನನ ದೇವರ ಹಾಗೆ ಯಾರೂ ಇಲ್ಲ. ದೇವರು ನಿನ್ನ ಸಹಾಯಕ್ಕೆ ಆಕಾಶವನ್ನೇರಿ ಮೇಘಾರೂಢನಾಗಿ ತಮ್ಮ ಘನತೆಯಲ್ಲಿ ಬರುತ್ತಾರೆ. ಅಧ್ಯಾಯವನ್ನು ನೋಡಿ |