ಧರ್ಮೋಪದೇಶಕಾಂಡ 33:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 “ರೂಬೇನ್ ಕುಲದ ವಿಷಯದಲ್ಲಿ, ‘ರೂಬೇನ್ ಕುಲವು ನಾಶವಾಗದೆ ಉಳಿಯಲಿ; ಆದರೆ ಅದು ಸ್ವಲ್ಪ ಜನರುಳ್ಳದ್ದಾಗಿರುವುದು’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ರೂಬೇನ್ ಕುಲ ಕುರಿತು ಮೋಶೆ ನುಡಿದದ್ದು: “ರೂಬೇನ್ ಅಳಿಯದೆ ಉಳಿಯಲಿ ಅವನ ಮಕ್ಕಳು ಅಸಂಖ್ಯಾತರಾಗದಿರಲಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 [ರೂಬೇನ್ ಕುಲದ ವಿಷಯದಲ್ಲಿ ಹೇಳಿದ್ದೇನಂದರೆ -] ರೂಬೇನ್ ಕುಲವು ನಾಶವಾಗದೆ ಉಳಿಯಲಿ; ಆದರೆ ಅದು ಸ್ವಲ್ಪ ಮಂದಿಯುಳ್ಳದ್ದಾಗಿರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 “ರೂಬೇನನು ನಾಶವಾಗದೆ ಉಳಿಯಲಿ, ಆದರೆ ಅವನ ಕುಲದವರಲ್ಲಿ ಕೆಲವೇ ಮಂದಿ ಇರುವರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 “ರೂಬೇನನು ಸಾಯದೆ ಬದುಕಲಿ. ಅವನ ಜನರು ಕಡಿಮೆಯಾಗದಿರಲಿ.” ಅಧ್ಯಾಯವನ್ನು ನೋಡಿ |