Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 4:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳ ರೂಪವನ್ನಾಗಲಿ ಮತ್ತು ಭೂಮಿಯ ಕೆಳಗಣ ನೀರಿನಲ್ಲಿರುವ ಮೀನಿನ ರೂಪವನ್ನಾಗಲಿ ದೇವರ ಸ್ವರೂಪವೆಂದು ಮಾಡಿಕೊಂಡು ಭ್ರಷ್ಟರಾಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳ ರೂಪದಲ್ಲಾಗಲಿ, ಭೂಮಿಯ ಕೆಳಗಣ ಮೀನಿನ ರೂಪದಲ್ಲಾಗಲಿ ದೇವರ ಸ್ವರೂಪವೆಂದು ವಿಗ್ರಹಗಳನ್ನು ಮಾಡಿಕೊಳ್ಳಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನೆಲದ ಮೇಲೆ ಹರಿದಾಡುವ ಕ್ರಿವಿುಕೀಟಗಳ ರೂಪವನ್ನಾಗಲಿ ಭೂವಿುಯ ಕೆಳಗಣ ನೀರಿನಲ್ಲಿರುವ ಮೀನಿನ ರೂಪವನ್ನಾಗಲಿ ದೇವರ ಸ್ವರೂಪವೆಂದು ಮಾಡಿಕೊಂಡು ಭ್ರಷ್ಟರಾಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳ ರೂಪವನ್ನಾಗಲಿ ನೀರಿನಲ್ಲಿ ಈಜಾಡುವ ಮೀನುಗಳ ರೂಪವನ್ನಾಗಲಿ ಮಾಡಿಕೊಳ್ಳಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಭೂಮಿಯ ಕೆಳಗಿನ ನೀರುಗಳಲ್ಲಿರುವ ಯಾವುದೊಂದು ಮೀನಿನ ಹೋಲಿಕೆಯ ವಿಗ್ರಹವನ್ನೂ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 4:18
4 ತಿಳಿವುಗಳ ಹೋಲಿಕೆ  

ಹೀಗೆ ದೇವರು ಮಹಾ ಜಲಚರಗಳನ್ನೂ ನೀರಿನಲ್ಲಿ ತುಂಬಿರುವ ಸಕಲ ವಿಧವಾದ ಜೀವಿಗಳನ್ನೂ ರೆಕ್ಕೆಗಳುಳ್ಳ ಸಕಲವಿಧವಾದ ಪಕ್ಷಿಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೆಯದೆಂದು ಕಂಡನು.


ಭೂಮಿಯ ಮೇಲೆ ಸಂಚರಿಸುವ ಮೃಗದ ರೂಪವನ್ನಾಗಲಿ, ಆಕಾಶದಲ್ಲಿ ಹಾರಾಡುವ ಪಕ್ಷಿಯ ರೂಪವನ್ನಾಗಲಿ,


ನಿಮ್ಮ ದೇವರಾದ ಯೆಹೋವನು ಭೂಲೋಕದಲ್ಲಿರುವ ಬೇರೆ ಎಲ್ಲಾ ಜನಾಂಗಗಳಿಗೋಸ್ಕರ ದಯಪಾಲಿಸಿದ ಸೂರ್ಯ, ಚಂದ್ರ ಅಥವಾ ನಕ್ಷತ್ರಗಳೆನಿಸಿಕೊಳ್ಳುವ ಆಕಾಶಸೈನ್ಯವನ್ನು ನೀವು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವಾಗ, ಮರುಳುಗೊಂಡು ಅವುಗಳನ್ನು ಪೂಜಿಸಲೂ ಬಾರದು ಮತ್ತು ನಮಸ್ಕರಿಸಲೂ ಬಾರದು.


ಇಗೋ, ಎಲ್ಲಾ ಜಾತಿಯ ಕ್ರಿಮಿಕೀಟಗಳೂ, ಅಸಹ್ಯ ಮೃಗಗಳೂ ಮತ್ತು ಇಸ್ರಾಯೇಲ್ ವಂಶದವರು ಪೂಜಿಸುವ ಸಕಲ ಮೂರ್ತಿಗಳೂ ಆ ಗೋಡೆಯ ಸುತ್ತಲೂ ಚಿತ್ರಿಸಲ್ಪಟ್ಟಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು