ಧರ್ಮೋಪದೇಶಕಾಂಡ 4:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ದೇವರು ಬೆಂಕಿಯ ಜ್ವಾಲೆಯೊಳಗಿಂದ ಮಾತನಾಡಿದ ಸ್ವರವು ನಿಮಗೆ ಕೇಳಿಸಿತಲ್ಲಾ; ಬೇರೆ ಯಾವ ಜನರಾದರೂ ದೇವರ ಸ್ವರವನ್ನು ಕೇಳಿ ಬದುಕಿದ್ದುಂಟೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ದೇವರು ಅಗ್ನಿಜ್ವಾಲೆಯೊಳಗಿಂದ ಮಾತಾಡಿದ ಸ್ವರ ಕೇಳಿಸಿತಲ್ಲವೆ? ಬೇರೆ ಯಾವ ಜನರಾದರು ದೇವರ ಸ್ವರ ಕೇಳಿ ಬದುಕಿದ್ದುಂಟೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ದೇವರು ಬೆಂಕಿಯ ಜ್ವಾಲೆಯೊಳಗಿಂದ ಮಾತಾಡಿದ ಸ್ವರವು ನಿಮಗೆ ಕೇಳಿಸಿತಲ್ಲಾ; ಬೇರೆ ಯಾವ ಜನರಾದರೂ ದೇವರ ಸ್ವರವನ್ನು ಕೇಳಿ ಬದುಕಿದ್ದುಂಟೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಬೆಂಕಿಯ ಜ್ವಾಲೆಯೊಳಗಿಂದ ದೇವರು ಮಾತನಾಡಿದ್ದನ್ನು ನೀವು ಕೇಳಿದರೂ ಬದುಕಿದ್ದೀರಿ. ಬೇರೆ ಜನರಿಗೆ ಇಂಥಾ ಅನುಭವವಿದೆಯೋ? ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ನೀವು ಕೇಳಿದಂತೆ ಬೆಂಕಿಯೊಳಗಿಂದ ಮಾತನಾಡುವ ದೇವರ ಶಬ್ದವನ್ನು ಕೇಳಿ ಬದುಕಿದ ಜನರು ಇದ್ದಾರೋ? ಅಧ್ಯಾಯವನ್ನು ನೋಡಿ |