ಧರ್ಮೋಪದೇಶಕಾಂಡ 4:37 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಆತನು ನಿಮ್ಮ ಪೂರ್ವಿಕರನ್ನು ಪ್ರೀತಿಸಿ ಅವರ ತರುವಾಯ ಅವರ ಸಂತತಿಯವರಾದ ನಿಮ್ಮನ್ನು ಆರಿಸಿಕೊಂಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ನಿಮ್ಮ ಪಿತೃಗಳನ್ನು ಪ್ರೀತಿಸಿ, ತರುವಾಯ ಅವರ ಸಂತತಿಯಾದ ನಿಮ್ಮನ್ನೂ ಆರಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಆತನು ನಿಮ್ಮ ಪಿತೃಗಳನ್ನು ಪ್ರೀತಿಸಿ ಅವರ ತರುವಾಯ ಅವರ ಸಂತತಿಯವರಾದ ನಿಮ್ಮನ್ನೂ ಆದುಕೊಂಡು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 “ದೇವರಾದ ಯೆಹೋವನು ನಿಮ್ಮ ಪೂರ್ವಿಕರನ್ನು ಪ್ರೀತಿಸಿದ್ದರಿಂದ ನಿಮ್ಮನ್ನು ಆರಿಸಿಕೊಂಡನು. ಆತನು ತನ್ನ ಮಹಾಶಕ್ತಿಯಿಂದ ನಿಮ್ಮನ್ನು ಈಜಿಪ್ಟಿನಿಂದ ಹೊರತಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ದೇವರು ನಿಮ್ಮ ಪಿತೃಗಳನ್ನು ಪ್ರೀತಿಮಾಡಿದ್ದರಿಂದ, ಅವರ ತರುವಾಯ ಅವರ ಸಂತತಿಯನ್ನು ಆಯ್ದುಕೊಂಡು, ನಿಮ್ಮನ್ನು ತಮ್ಮ ದೃಷ್ಟಿಯಲ್ಲಿ ತಮ್ಮ ದೊಡ್ಡ ಬಲದಿಂದ ಈಜಿಪ್ಟಿನೊಳಗಿಂದ ಹೊರಗೆ ಬರಮಾಡಿದರು. ಅಧ್ಯಾಯವನ್ನು ನೋಡಿ |
ನೀವು ಅವರ ದೇಶಕ್ಕೆ ಬಂದು ಅದನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ನಿಮ್ಮ ಸದಾಚಾರವಾಗಲಿ, ನಿಮ್ಮ ಒಳ್ಳೆಯ ಸ್ವಭಾವವೇ ಆಗಲಿ ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೂ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂದಿದ್ದರಿಂದಲೂ ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿಬಿಡುತ್ತಾನೆ.